ರಾಜಕೀಯವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಮೋದಿ ಆಪ್ತ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಪ್ರಧಾನಿಗಳೇ ಉತ್ತರಿಸುವಿರಾ?
ನಾವು ಜನಸಾಮಾನ್ಯರ ಪರ ಎಂದು ಬೊಗಳೆ ಬಿಡುವ ಬಿಜೆಪಿ ಸದ್ದಿಲ್ಲದಂತೆ ಶ್ರೀಮಂತ ಉದ್ಯಮಿಗಳ ಸಾಲವನ್ನು ವಜಾ ಮಾಡಿ, ಅವರ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳನ್ನು ಬೆಂಬಲಿಸುತ್ತಿದೆ. ಇದು ಬೆವರು-ರಕ್ತ ಹರಿಸಿ ಸಂಪಾದಿಸಿದ ಗಳಿಕೆಯಲ್ಲಿ ತೆರಿಗೆ ನೀಡುತ್ತಿರುವ ಭಾರತೀಯರಿಗೆ ಬಗೆಯುತ್ತಿರುವ ದ್ರೋಹ.