ದೇಶರೈತ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಡೆಸಿದ ಸಂಧಾನ ಕೂಡ ವಿಫಲ, ಅನಿಶ್ಚಿತತೆಯಲ್ಲಿ ಇಂದಿನ ಮಾತುಕತೆ
ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದರೆ, ತಿದ್ದುಪಡಿ ಮಾಡುವುದಾಗಿ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ತಿರಸ್ಕರಿಸುವ ಮೂಲಕ ನಿನ್ನೆಯ 6ನೇ ಸುತ್ತಿನ ಮಾತುಕತೆ ವಿಫಲವಾಗಿದೆ.