ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯಲ್ಲಿ ಆಘಾತಕಾರಿ ವಿಚಾರವೊಂದು ಬಹಿರಂಗವಾಗಿದ್ದು, ಗನ್ ಲೈಸೆನ್ಸ್ ಪಡೆದ ಪ್ರತಿ ನಾಲ್ವರಲ್ಲಿ ಒಬ್ಬರು ತಪ್ಪು ವಿಳಾಸ ನೀಡಿರುವುದು ಪತ್ತೆಯಾಗಿದೆ.