ರಾಜ್ಯರಾಜ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ಧರ್ಮದೇಟು!
ನಟ ಸಾರ್ವಭೌಮ ಡಾ. ರಾಜ್ಕುಮಾರ್ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ಮೊಬೈಲ್ನಲ್ಲಿ ಸೆರೆಯಾಗಿದೆ.