WTC Points Table

ಶ್ರೀಲಂಕಾ ವಿರುದ್ಧ 165 ರನ್ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?
ಗಾಲೆಯ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಅಂತಿಮ ದಿನದ ಪಂದ್ಯದಲ್ಲಿ ಗೆಲುವಿಗಾಗಿ 372 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 206 ರನ್‌ಗಳಿಗೆ ಆಲೌಟ್ ಆಯಿತು.

ಆಫ್ಘಾನ್ ಮಣಿಸಿದ ಭಾರತಕ್ಕೆ ಆಘಾತ, WTC ಅಂಕ ಪಟ್ಟಿಯಲ್ಲಿ ಬದಲಾವಣೆಯೇ ಇಲ್ಲ..! ಕಾರಣ ಗೊತ್ತಾ?
ಶುಭ್‌ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಿಂದಲೇ ಸಂಪೂರ್ಣ ಪ್ರಾಬಲ್ಯ ಮೆರೆದು, ಅಫ್ಘನ್ ತಂಡವನ್ನು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಪುಟಿದೇಳದಂತೆ ಕಟ್ಟಿಹಾಕಿತು.

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team India ಹಿಂದಿಕ್ಕಿದ ಬಾಂಗ್ಲಾ!
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2025-27 ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್ ತಂಡವು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿ: ಒಂದೇ ದಿನಕ್ಕೆ ಮತ್ತೆ ಕೆಳಗೆ ಕುಸಿದ ಟೀಂ ಇಂಡಿಯಾ, ಕಾರಣ ನ್ಯೂಜಿಲೆಂಡ್!
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಒಂದೇ ದಿನದಲ್ಲಿ ಮತ್ತೆ ಕುಸಿತಗೊಂಡಿದೆ.

ಇಂಗ್ಲೆಂಡ್ ವಿರುದ್ಧ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾ
ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.

ಡಬ್ಲುಟಿಸಿ ಅಂಕಪಟ್ಟಿ: ಟೀಂ ಇಂಡಿಯಾಗೆ ಎರಡು ಅಂಕ ಕಡಿತ; 6ನೇ ಸ್ಥಾನಕ್ಕೆ ಕುಸಿತ ಭಾರತ!
ಬಾಕ್ಸಿಂಗ್ ಡೇ ಟೆಸ್ಟ್ ನಿಂದ ಟೀಂ ಇಂಡಿಯಾಗೆ ಹೊಡೆತ ಮೇಲೆ ಹೊಡೆತ ಬೀಳುತ್ತಿದೆ. ಮೊದಲನೇಯದ್ದಾಗಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 32 ರನ್‌ಗಳಿಂದ ಸೋಲನ್ನು ಎದುರಿಸಿದ್ದರೆ ಇದೀಗ ಐಸಿಸಿ ಅವರಿಗೆ ದಂಡ ವಿಧಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿ: ಬಲಿಷ್ಠ ತಂಡಗಳನ್ನು ಹಿಂದಿಕ್ಕಿದ ಟೀಂ ಇಂಡಿಯಾ
ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 188 ರನ್‌ಗಳ ಭರ್ಜರಿ ಜಯದೊಂದಿಗೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023ರ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ತಂಡವು ಅದ್ಭುತ ಮುನ್ನಡೆ ಸಾಧಿಸಿದೆ.

