ದೇಶವುಹಾನ್ ಕಾರ್ಯಾಚರಣೆ: ಏರ್ ಇಂಡಿಯಾ, ಆರೋಗ್ಯ ಸಚಿವಾಲಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ
ಕೊರೊನಾ ವೈರಾಣು ಸೋಂಕು ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಚೀನಾ ದೇಶ ವುಹಾನ್ ನಲ್ಲಿನ ಭಾರತೀಯರನ್ನು ಅಲ್ಲಿನ ವಾಪಸ್ ಕರೆತರುವಲ್ಲಿ ಶ್ರಮಿಸಿದ ಏರ್ ಇಂಡಿಯಾ ಮತ್ತು ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಯತ್ನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.