Wuhan

ಕರೋನಾ ವೈರಸ್: ವುಹಾನ್ ನಿಂದ ಹೊರಟ ಭಾರತೀಯರನ್ನು ಹೊತ್ತ 2ನೇ ವಿಮಾನ
ಚೀನಾದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕರೋನಾ ವೈರಸ್ ಪರಿಣಾಮ ಚೀನಾದ ವುಹಾನ್ ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಹೊರಟ ಇಂಡಿಯನ್ ಏರ್ ಲೈನ್ಸ್ ವಿಮಾನ ಪ್ರಯಾಣಿಕರನ್ನು ಹೊತ್ತು ಭಾರತದತ್ತ ಟೇಕ್ ಆಫ್ ಆಗಿದೆ.

ಕರೋನಾವೈರಸ್ ಹಿನ್ನೆಲೆ: ಚೀನಾದ ಹುಬೈ ಪ್ರಾಂತ್ಯದಲ್ಲಿದ್ದ 324 ಭಾರತೀಯ ನಾಗರಿಕರನ್ನು ಕರೆ ತಂದ ವಿಮಾನ
ಮಹಾಮಾರಿ ಕರೋನವೈರಸ್ ಪೀಡಿತವಾಗಿರುವ ಚೀನಾದ ಹುಬೈ ಪ್ರಾಂತ್ಯದಿಂದ 324 ಭಾರತೀಯ ನಾಗರಿಕರನ್ನು ಏರ್ ಇಂಡಿಯಾ ವಿಮಾನ ಇಂದು ಭಾರತಕ್ಕೆ ಕರೆ ತಂದಿದೆ.

ಕರೋನಾ ವೈರಸ್: ವುಹಾನ್ ನಿಂದ ಭಾರತೀಯರ ಸ್ಥಳಾಂತರಕ್ಕೆ ಹೊರಟ ಏರ್ ಇಂಡಿಯಾ ಬಿ 747 ವಿಮಾನ
ಕರೋನಾ ವೈರಸ್ ಪೀಡಿತ ಚೀನಾದ ಹುಬೈ ಪ್ರಾಂತ್ಯದಲ್ಲಿ ವಾಸಿಸುತ್ತಿರುವ 600 ಭಾರತೀಯರೊಂದಿಗೆ ಭಾರತ ಸರ್ಕಾರ ಸಂಪರ್ಕ ಸಾಧಿಸಿದ ಒಂದು ದಿನದ ನಂತರ ಅವರನ್ನು ಸ್ಥಳಾಂತರಿಸಲು ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ 423 ಆಸನಗಳ ಬಿ 747 ವಿಮಾನ ದೆಹಲಿ ವಿಮಾನ ನಿಲ್ದಾಣದಿಂದ ಶುಕ್ರವಾರ 1230 ಗಂಟೆಗೆ ಹೊರಟಿದೆ.

ಚೀನಾದಲ್ಲಿ ವ್ಯಾಪಕಗೊಂಡ ಕೊರೋನಾ ವೈರಸ್: ಸಾವಿನ ಸಂಖ್ಯೆ 106ಕ್ಕೆ ಏರಿಕೆ, 1,300 ಮಂದಿಯಲ್ಲಿ ಸೋಂಕು ಪತ್ತೆ
ಚೀನಾದಲ್ಲಿ ತನ್ನ ಮೃದಂಗವನ್ನು ಮುಂದುವರೆಸಿರುವ ಮಾರಕ ಕೊರೋನಾ ವೈರಸ್ 106 ಮಂದಿಯನ್ನು ಬಲಿಪಡೆದುಕೊಂಡಿದ್ದು, ಮತ್ತೆ 1,300 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕರೋನ ವೈರಸ್: ವುಹಾನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ವಾಪಸ್ಸಾಗುವುದಕ್ಕೆ ಅನುಮತಿ ನೀಡಲು ಚೀನಾಗೆ ಭಾರತ ಮನವಿ
ಚೀನಾದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ 250 ಭಾರತೀಯ ವಿದ್ಯಾರ್ಥಿಗಳು ವುಹಾನ್ ನಲ್ಲಿದ್ದು, ವಾಪಸ್ಸಾಗುವುದಕ್ಕೆ ಅನುಮತಿ ನೀಡಬೇಕೆಂದು ಚೀನಾಗೆ ಮನವಿ ಮಾಡಿದೆ.

ಬೀಜಿಂಗ್ ನಿಂದ ಹೊರಗೆ ಅಧ್ಯಕ್ಷರಿಂದ ಸ್ವಾಗತ ಪಡೆದ ಮೊದಲ ಭಾರತೀಯ ಪ್ರಧಾನಿ ನಾನು: ಕ್ಸೀ ಜಿನ್ಪಿಂಗ್ ಗೆ ಮೋದಿ
ಚೀನಾದ ಆದರದ ಸ್ವಾಗತಕ್ಕೆ ಧನ್ಯವಾದ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೀಜಿಂಗ್ ನಿಂದ ಹೊರಬಂದ ಚೀನಾ ಅಧ್ಯಕ್ಷರಿಂದ ಎರಡು ಬಾರಿ ಸ್ವಾಗತ ಪಡೆದಿರುವ ಭಾರತದ ಪ್ರಧಾನಿ ನಾನು...

ವುಹಾನ್: ಮೋದಿ-ಕ್ಸೀ ಜಿನ್ ಪಿಂಗ್ ಭೇಟಿ, ಗುಜರಾತ್ ಸಿಎಂ ಆಗಿದ್ದಾಗಿನ ಭೇಟಿಯನ್ನು ಮೆಲುಕು ಹಾಕಿದ ಪ್ರಧಾನಿ
ಚೀನಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಚೀನಾದ ವುಹಾನ್ ನಲ್ಲಿ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

