X account

ಇಡೀ ಖಾತೆ ಆಕ್ಷೇಪಾರ್ಹ: ಕಾಕ್ರೋಚ್ ಜನತಾ ಪಕ್ಷದ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ನಿರಾಕರಣೆ!
'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ನಿರ್ಬಂಧಿಸಲಾದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'X' ಖಾತೆಯನ್ನು ತಕ್ಷಣ ಮರುಸ್ಥಾಪಿಸುವಂತೆ ಆದೇಶಿಸಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

Cockroach Janta Partyಯ 'x' ಖಾತೆಗೆ ನಿರ್ಬಂಧ; ಇನ್‌ಸ್ಟಾಗ್ರಾಂಗೂ ಬ್ರೇಕ್?
ನಿರೀಕ್ಷೆಯಂತೆ ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ 'x' ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಅಭಿಜೀತ್ ದೀಪ್ಕೆ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದಲ್ಲಿ Reuters 'X' ಖಾತೆ ನಿರ್ಬಂಧ: ಕೇಂದ್ರ ಸರ್ಕಾರ ಹೇಳಿದ್ದೇನು?
ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿನ ಸಂದೇಶವು 'ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ' ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

'ನಾವು ಯಾರ ಮುಂದೆಯೂ ಕೈಚಾಚಿಲ್ಲ'; ಆರ್ಥಿಕ ವ್ಯವಹಾರಗಳ ಸಚಿವಾಲಯದ X ಖಾತೆ ಹ್ಯಾಕ್ ಆಗಿದೆ: ಪಾಕಿಸ್ತಾನ
X ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಖಾತೆಯನ್ನು ಸ್ವಿಚ್ ಆಫ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಎಕ್ಸ್ ಖಾತೆ ಶಾಶ್ವತವಾಗಿ ಅಮಾನತು; ಕಾರಣ ಇಲ್ಲಿದೆ...
ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದ ಎರಡು ನಿರ್ದಿಷ್ಟ ಚಿತ್ರಗಳಿಗೆ ಸಂಬಂಧಿಸಿದಂತೆ ತನ್ನ X ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ನಟಿ ತನ್ನ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ವಿವರಿಸಿದ್ದಾರೆ.

ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿ ಖಾತೆ ಆರಂಭ
ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.

ಕೇರಳ ವೈದ್ಯನ ಎಕ್ಸ್ ಕಾರ್ಪ್ ಖಾತೆ ಪುನರ್‌ಸ್ಥಾಪನೆಗೆ ಹೈಕೋರ್ಟ್ ಅಸ್ತು
ದಲಿವರ್‌ಡಾಕ್ ಎಂದೇ ಪ್ರಸಿದ್ಧಿಯಾಗಿರುವ ಕೇರಳ ಮೂಲದ ವೈದ್ಯ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರ ಎಕ್ಸ್ ಕಾರ್ಪ್ ಖಾತೆ ಪುನರ್‌ಸ್ಥಾಪನೆಗೆ ಹೈಕೋರ್ಟ್ ಮಂಗಳವಾರ ಅಸ್ತು ಎಂದಿದೆ.

