ವಿದೇಶರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಾಕಿಸ್ತಾನ ಪ್ರಧಾನಿ Shehbaz Sharif, ವ್ಯಾಪಕ ಟ್ರೋಲ್
ಅಮರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಅಭಿನಂದಿಸುವ ಮೂಲಕ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವ್ಯಾಪಕ ಟ್ರೋಲ್ ಗೆ ತುತ್ತಾಗಿದ್ದಾರೆ.