ದೇಶಭಾರತದಲ್ಲಿ ಹೊಸ ಕೋವಿಡ್ ರೂಪಾಂತರ XBB 1.16: 76 ಮಾದರಿಗಳು ಪತ್ತೆ
ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ XBB 1.16 ನ 76 ಮಾದರಿಗಳು ಪತ್ತೆಯಾಗಿವೆ. ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ.