ರಾಜ್ಯಹೆಚ್ಚಿದ ಕೋವಿಡ್ ಆತಂಕ: ರಾಜ್ಯದಲ್ಲಿ ಬಿಎಫ್.7, ಎಕ್ಸ್'ಬಿಬಿ 1.5 ರೂಪಾಂತರಿ ವೈರಸ್ ಪತ್ತೆ?; ಇಲ್ಲ ಎಂದ ಅಧಿಕಾರಿಗಳು
ಕೋವಿಡ್-19 ರೂಪಾಂತರಿ ವೈರಸ್ ಎಕ್ಸ್'ಬಿಬಿ 1.5 ಐದು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದ್ದು, ಈ ಪೈಕಿ ಒಂದು ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಮಹಾಮಾರಿ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.