Xi Jinping

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್ ಜೊತೆಗಿನ ಹಳೇಯ ನಂಟು ಸ್ಮರಿಸಿ, 'ನಮ್ಮದು ನಿಜಕ್ಕೂ ಅದ್ಭುತ ಸ್ನೇಹ' ಎಂದ ಟ್ರಂಪ್..!
ಬುಧವಾರ ಕ್ಸಿ ಜಿನ್ ಪಿಂಗ್ ಹಾಗೂ ಅವರ ಪತ್ನಿ ಪೆಂಗ್ ಲಿಯುವಾನ್ ವಾಷಿಂಗ್ಟನ್‌ಗೆ ಆಗಮಿಸಿದಾಗ ಟ್ರಂಪ್ ದಂಪತಿ ಅವರನ್ನು ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಸ್ವಾಗತಿಸಿದ್ದರು.

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿ ನಡುವೆ Xi Jinping ಶಾಂತಿ ಮಂತ್ರ; US-China ನಡುವೆ ಹೊಸ ಸ್ನೇಹ ಪರ್ವ?
ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳು ಮತ್ತು ಜಾಗತಿಕ ಪರಿಸ್ಥಿತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇವೆ.

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಕ್ಸಿ ತಮ್ಮ ಸಭೆಯಲ್ಲಿ, ಬೀಜಿಂಗ್ ಮತ್ತು ನವದೆಹಲಿ ಪ್ರತಿಸ್ಪರ್ಧಿಗಳ ಬದಲಿಗೆ ಪಾಲುದಾರರಾಗಿರಬೇಕು ಎಂದು ಒಪ್ಪಿಕೊಂಡಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ ಮರುದಿನವೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಈ ಪ್ರತಿಕ್ರಿಯೆ ಬಂದಿದೆ.

Xi Jinpingಗೆ ದಿಢೀರ್ ಅಸ್ವಸ್ಥತೆ: BRICS ಶೃಂಗದಲ್ಲಿ ಮಾನವೀಯತೆ ಮೆರೆದ ಮೋದಿ; ಭಾಷಣ ನಿಲ್ಲಿಸಿ China ಅಧ್ಯಕ್ಷರ ಆರೋಗ್ಯ ವಿಚಾರಿಸಿದ ಪ್ರಧಾನಿ..!
ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡುತ್ತಿದ್ದಾಗ, ಅವರ ಪಕ್ಕದಲ್ಲೇ ಕುಳಿತಿದ್ದ ಚೀನಾ ಅಧ್ಯಕ್ಷ ಶ್ಸಿ ಜಿನ್‌ಪಿಂಗ್ ಅವರು ತೀವ್ರ ಅಸ್ವಸ್ಥತೆಗೆ ಒಳಗಾದಂತೆ ಕಂಡುಬಂದರು.

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!
ಕ್ಸಿ ಜಿನ್‌ಪಿಂಗ್ ಅವರು ಔತಣಕೂಟಕ್ಕೆ ಗೈರಾಗಲು ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ಅವರು ವಿಶ್ರಾಂತಿ ಪಡೆಯಲು ಹೋಟೆಲ್‌ಗೆ ಮರಳಿರಬಹುದು ಎಂದು ಮೂಲವೊಂದು ತಿಳಿಸಿದೆ.

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?
2020ರ ಗಲ್ವಾನ್ ಕಣಿವೆಯ ಸಂಘರ್ಷದ ನಂತರ ಭಾರತದ ನೆಲದಲ್ಲಿ ನಡೆದ ತಮ್ಮ ಮೊದಲ ದ್ವಿಪಕ್ಷೀಯ ಸಭೆ ಇದಾಗಿದೆ. ಉಭಯ ದೇಶಗಳು ಪರಸ್ಪರರ ಸಾಮರ್ಥ್ಯಗಳಿಂದ ಕಲಿಯಬಹುದು ಮತ್ತು ಜಂಟಿ ಅಭಿವೃದ್ಧಿಯನ್ನು ಸಾಧಿಸಬಹುದು ಎಂದು ಕ್ಸಿ ಹೇಳಿದರು.

BRICS 2026: ಬ್ರಿಕ್ಸ್ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ
ಹಲವು ವರ್ಷಗಳ ರಾಜತಾಂತ್ರಿಕ ಮತ್ತು ಸೇನಾ ಬಿಕ್ಕಟ್ಟಿನ ಬಳಿಕ ಭಾರತ-ಚೀನಾ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲೇ ಕ್ಸಿ ಜಿನ್ ಪಿಂಗ್ ಅವರ ಭಾರತ ಭೇಟಿ ಮಹತ್ವ ಪಡೆದುಕೊಂಡಿದೆ.

ಭಾರತ–ಚೀನಾ ಸಂಬಂಧ: ಭೂಮಿಯ ಲೋಹಗಳು, ವೀಸಾ, ಹೂಡಿಕೆ; ಕ್ಸಿ-ಜಿನ್ ಪಿಂಗ್-ಪ್ರಧಾನಿ ಮೋದಿ ಮಾತುಕತೆ ಅಜೆಂಡಾ ಏನು?
ಅಪರೂಪದ ಭೂಮಿಯ ಲೋಹಗಳು, ವ್ಯವಹಾರ ವೀಸಾಗಳು ಮತ್ತು ಹೂಡಿಕೆ ಸೇರಿದಂತೆ ಹಲವು ವಿಚಾರಗಳು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂಬಂಧಗಳನ್ನು ಸ್ಥಿರಗೊಳಿಸುವ ವಿಶಾಲ ಪ್ರಯತ್ನದ ಭಾಗವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಸೆಪ್ಟೆಂಬರ್ 12ಕ್ಕೆ ಬ್ರಿಕ್ಸ್ ಶೃಂಗಸಭೆ: ಕುತೂಹಲ ಮೂಡಿಸಿದ ಮೋದಿ-ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ; 2020ರ ಗಲ್ವಾನ್ ಸಂಘರ್ಷ ಬಳಿಕ ಮೊದಲ ಭೇಟಿ
ಶೃಂಗಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಭಾಗವಹಿಸುವುದನ್ನು ಚೀನಾ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.

