Xi Jinping

'ಜಿ20 ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ': ಚೀನಾ ಅಧ್ಯಕ್ಷರ ಗೈರಿಗೆ ಅಮೆರಿಕ ಅಧ್ಯಕ್ಷರ ಪರೋಕ್ಷ ಟಾಂಗ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಜಿ20 ಶೃಂಗಸಭೆಗೆ ಗೈರಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಪರೋಕ್ಷ ಟಾಂಗ್ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, 'ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

ಈಗ ಅಧಿಕೃತ: ದೆಹಲಿ G20 ಗೆ ಕ್ಸಿ ಜಿನ್‌ಪಿಂಗ್ ಗೈರು; ಚೀನಾ ಸರ್ಕಾರ ಮಾಹಿತಿ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಈ ವಾರ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ಚೀನಾ ನಿಯೋಗದ ನೇತೃತ್ವವನ್ನು ಪ್ರಧಾನಿ ಲಿ ಕಿಯಾಂಗ್ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಗಡಿ ಕ್ಯಾತೆ: ಭಾರತದ ಜಿ–20 ಶೃಂಗಸಭೆಗೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಗೈರು ಸಾಧ್ಯತೆ!
ಭಾರತದ ಅರುಣಾಚಲಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶಗಳನ್ನು ತನ್ನ ಗಡಿಯೊಳಗೆ ಹಾಕಿ ನಕ್ಷೆ ಬಿಡುಗಡೆ ಮಾಡಿದ್ದ ಚೀನಾ ಇದೀಗ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ತನ್ನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೈರಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಚೀನಾದಿಂದ ಮತ್ತೆ ವಕ್ರ ಬುದ್ಧಿ: 'ಸ್ಟ್ಯಾಂಡರ್ಡ್ ಮ್ಯಾಪ್'ನಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಸೇರ್ಪಡೆ
ಕಳೆದ ವಾರವಷ್ಟೇ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಕೈಕುಲಿಕಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತೆ ತಮ್ಮ ವಕ್ರಬುದ್ಧಿ ತೋರಿಸಿದ್ದಾರೆ.

ಪ್ರಧಾನಿ ಮೋದಿ ಆಯೋಜಿಸಿದ್ದ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪುಟಿನ್, ಷಿ ಜಿನ್ಪಿಂಗ್
ಪ್ರಧಾನಿ ಮೋದಿ ಆಯೋಜಿಸಿರುವ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯನ್ನು ಆಯೋಜಿಸಿದ್ದು, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿಯಾಗಲಿದ್ದಾರೆ.

ಜುಲೈ 4 ರಂದು ಭಾರತ ಆಯೋಜಿಸಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪುಟಿನ್, ಕ್ಸಿ ಜಿನ್‌ಪಿಂಗ್, ಶೆಹಬಾಜ್ ಷರೀಫ್ ಭಾಗಿ
ಜುಲೈ 4 ರಂದು ಭಾರತ ಆಯೋಜಿಸಿರುವ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ಶೃಂಗಸಭೆ 2023 ರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾಗವಹಿಸುವ...

ಪ್ರಧಾನಿ ಮೋದಿ ಅಮೇರಿಕಾ ಭೇಟಿ ಸಮಯದಲ್ಲೇ ಜಿನ್‌ಪಿಂಗ್ ರನ್ನು ಸರ್ವಾಧಿಕಾರಿ ಎಂದ ಜೋ ಬೈಡನ್
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಭೇಟಿ ಸಮಯದಲ್ಲೇ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ.

ನಿಜವಾದ ಯುದ್ಧಕ್ಕೆ ಸಿದ್ಧರಾಗಿ: ಪಿಎಲ್ಎ ಗೆ ಕ್ಸಿ ಜಿನ್‌ಪಿಂಗ್ ಆದೇಶ
ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಇತ್ತೀಚೆಗೆ ಸಶಸ್ತ್ರ ಪಡೆಗಳ ಸದರ್ನ್ ಥಿಯೇಟರ್ ಕಮಾಂಡ್ ನೇವಿಯನ್ನು ಪರಿಶೀಲಿಸಿದರು. ಇದರೊಂದಿಗೆ, ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಸೈನಿಕರ ತರಬೇತಿ ಮತ್ತು ಯುದ್ಧದ ಸಿದ್ಧತೆಯ ಅಗತ್ಯವನ್ನು ಕ್ಸಿ ಜಿನ್‌ಪಿಂಗ್ ಒತ್ತಿ ಹೇಳಿದರು.

ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಆಪ್ತ ಲಿ ಕಿಯಾಂಗ್ ಚೀನಾದ ನೂತನ ಪ್ರಧಾನಿ!
ಚೀನಾದ ಸಂಸತ್ತು ಇಂದು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆಪ್ತ ಲಿ ಕಿಯಾಂಗ್ ಅವರನ್ನು ದೇಶದ ಹೊಸ ಪ್ರಧಾನಿ ಎಂದು ದೃಢಪಡಿಸಿದೆ. ಲಿ ಕಿಯಾಂಗ್ ಕಳೆದ 10 ವರ್ಷಗಳಿಂದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಮೇಲ್ವಿಚಾರಣೆ ಮಾಡಿದ ಲಿ ಕೆಕಿಯಾಂಗ್ ಅವರ ಉತ್ತರಾಧಿಕಾರಿಯಾಗಿದ್ದಾರೆ.

