ರಾಜ್ಯಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟಕ್ಕೆ ಮೈಸೂರು ವಿ.ವಿ. ನಿರ್ಬಂಧ: ವ್ಯಾಪಕ ಟೀಕೆ, ವಿರೋಧ
ಚಾಮುಂಡಿ ಬೆಟ್ಟದ ತಪ್ಪಲಿನ ಜನಸಂಚಾರ ವಿರಳವಿರುವ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಆದ ಮೇಲೆ ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.