ಪ್ರಧಾನ ಸುದ್ದಿ15 ದಿನ ರಜೆ ಮೇಲೆ ತೆರಳಿದ ನ್ಯಾ.ಭಾಸ್ಕರ್ ರಾವ್
ಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಹಗರಣದ ಬಗ್ಗೆ ಪ್ರತಿಭಟನೆ, ಒತ್ತಡಗಳಿಗೆ ಮಣಿಯದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ರಾವ್ ಅವರು, ತಮ್ಮ ಪುತ್ರ ಅಶ್ವಿನ್ ರಾವ್ ಬಂಧನವಾಗುತ್ತಿದ್ದಂತೆ 15 ದಿನ ರಜೆ ಹಾಕಿದ್ದಾರೆ. ಸೋಮವಾರ ಕಚೇರಿಗೆ ಆಗಮಿಸಿದ್ದ ಲೋಕಾಯುಕ್ತ...