ಜಿಲ್ಲಾ ಸುದ್ದಿಸೂಕ್ಷ್ಮತೆ ಅರಿತು ರಾಜಿನಾಮೆ ಸಲ್ಲಿಸಿ ಲೋಕಾಗೆ ಮನವಿ
ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು, ಸಂಸ್ಥೆಯ ಪ್ರತಿಷ್ಠೆಯನ್ನು ಪರಿಗಣಿಸಿ ಲೋಕಾಯುಕ್ತ ಹುದ್ದೆಗೆ ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ. ಅದೇ ರೀತಿ ಪ್ರಕರಣವನ್ನು ಪ್ರತಿಷ್ಠೆಯeಗಿ ಸ್ವೀಕರಿಸದೇ ಸಿಬಿಐಗೆ ವಹಿಸಬೇಕೆಂದು ರಾಜ್ಯ ಸರ್ಕಾರವನ್ನು...