ದೇಶHaryana: ಮರ್ಡರ್ ಕೇಸ್ ನಲ್ಲಿ ಗ್ಯಾಂಗ್ ಸ್ಟರ್ ಹೆಸರು ತೆಗೆದುಹಾಕಲು ಕುಮಾರ್ 50 ಕೋಟಿ ರೂ ಡೀಲ್! 'ಬಿಗ್ ಟ್ವಿಸ್ಟ್' ನೀಡಿದ ಸೂಸೈಡ್ ನೋಟ್!
ಕೊಲೆ ಪ್ರಕರಣದಿಂದ ತನ್ನ ಹೆಸರನ್ನು ತೆಗೆದುಹಾಕಲು ಕುಖ್ಯಾತ ದರೋಡೆಕೋರ ರಾವ್ ಇಂದ್ರಜಿತ್ ಜೊತೆಗೆ ಕುಮಾರ್ ರೂ. 50 ಕೋಟಿ ಡೀಲ್ ಮಾಡಿಕೊಂಡಿದ್ದರು ಎಂದು ಲಾಥರ್ ತಮ್ಮ ಸೂಸೈಡ್ ನೋಟ್ ನಲ್ಲಿ ಆರೋಪಿಸಿದ್ದಾರೆ.