ದೇಶಉನ್ನಾವೋ ಅತ್ಯಾಚಾರ ಪ್ರಕರಣ: ಕುಲ್ದೀಪ್ ಸೆಂಗಾರ್'ಗೆ ನೀಡಲಾಗಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರಿಗೆ ನೀಡಲಾಗಿದ್ದ ವೈ ಶ್ರೇಣಿ ಭದ್ರತೆಯನ್ನು ಉತ್ತರಪ್ರದೇಶ ಸರ್ಕಾರ ಶುಕ್ರವಾರ ಹಿಂದಕ್ಕೆ ಪಡೆದುಕೊಂಡಿದೆ...