ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿರುವ, ಬೈಕ್, ಕಾರು ಓಡಿಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ದರ್ಶನ್ ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.