ಸಿನಿಮಾ ಸುದ್ದಿಮದುವೆ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ವಸಿಷ್ಠ ಸಿಂಹ-ಹರಿಪ್ರಿಯಾ; ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ತೆಲುಗಿನ ಎವರು ಚಿತ್ರದ ರೀಮೇಕ್ ಆಗಿರುವ 'ಯದಾ ಯದಾ ಹಿ' ಸಿನಿಮಾ ಒಂದು ಮರ್ಡರ್ ಮಿಸ್ಟರಿ ಎಂದು ಎಂದು ಬಿಂಬಿಸಲಾಗಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ತಮ್ಮ ಮದುವೆಯ ನಂತರ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.