yadagiri

ಯಾದಗಿರಿ ದಲಿತ ಯುವಕನ ಹತ್ಯೆ: ಈ ರಾಜ್ಯದಲ್ಲಿ ಯಾರು ನೆಮ್ಮದಿಯಾಗಿ ಬದುಕಬೇಕು? ವಿಜಯೇಂದ್ರ ಕಿಡಿ
ರಾಜ್ಯ

ಯಾದಗಿರಿ ದಲಿತ ಯುವಕನ ಹತ್ಯೆ: ಈ ರಾಜ್ಯದಲ್ಲಿ ಯಾರು ನೆಮ್ಮದಿಯಾಗಿ ಬದುಕಬೇಕು? ವಿಜಯೇಂದ್ರ ಕಿಡಿ

ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಘಟನೆ ನಡೆದಿದೆ.

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ 'ಆ ಕುರ್ಚಿ'ಯನ್ನು ಬಿಡಬೇಕಾಗುತ್ತದೆ: ಸಚಿವ ಶರಣಬಸಪ್ಪ ದರ್ಶನಾಪುರ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ 'ಆ ಕುರ್ಚಿ'ಯನ್ನು ಬಿಡಬೇಕಾಗುತ್ತದೆ: ಸಚಿವ ಶರಣಬಸಪ್ಪ ದರ್ಶನಾಪುರ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದೇ ಹೋದರೆ ಆ ಕುರ್ಚಿಯನ್ನು ಅಲ್ಲಿಗೇ ಬಿಡಬೇಕಾಗುತ್ತದೆ. ನಾವೇ ಲೀಡ್ ಕೊಡದಿದ್ರೆ ಮುಖ ತೋರಿಸುವುದು ಹೇಗೆ ಎಂದು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.

ಯಾದಗಿರಿ: ಭಜರಂಗ ದಳದ ಕಾರ್ಯಕರ್ತರಿಂದ ಹಲ್ಲೆ ಆರೋಪ; ಯುವಕನ ವಿರುದ್ಧ ಪ್ರತಿದೂರು ದಾಖಲಿಸಿದ ಅಪ್ರಾಪ್ತೆ!
ರಾಜ್ಯ

ಯಾದಗಿರಿ: ಭಜರಂಗ ದಳದ ಕಾರ್ಯಕರ್ತರಿಂದ ಹಲ್ಲೆ ಆರೋಪ; ಯುವಕನ ವಿರುದ್ಧ ಪ್ರತಿದೂರು ದಾಖಲಿಸಿದ ಅಪ್ರಾಪ್ತೆ!

ಭಜರಂಗ ದಳದ ಕಾರ್ಯಕರ್ತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊಬ್ಬ ದೂರು ನೀಡಿದ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿಸಿದ್ದಾರೆ.

ತೆಲಂಗಾಣ: ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಸಾವು!
ದೇಶ

ತೆಲಂಗಾಣ: ಭೀಕರ ಅಪಘಾತದಲ್ಲಿ ಯಾದಗಿರಿಯ ಮೂವರು ಸೇರಿ ಐವರ ಸಾವು!

ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿರುವ ಘಟನೆ ತೆಲಂಗಾಣದ ನಾರಾಯಣ ಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಜಕ್ಲೆರ್ ಗ್ರಾಮದ ಬಳಿ ನಡೆದಿದೆ.

ಜಗತ್ ಪ್ರಸಿದ್ಧ ಕೊಹಿನೂರ್ ವಜ್ರದ ಮೂಲ ಕರ್ನಾಟಕದ ಯಾದಗಿರಿ ಜಿಲ್ಲೆಯ 'ಕೊಳ್ಳುರ' ಗ್ರಾಮ ಎನ್ನುತ್ತಿವೆ ಪುರಾವೆಗಳು!
ವಿಶೇಷ

ಜಗತ್ ಪ್ರಸಿದ್ಧ ಕೊಹಿನೂರ್ ವಜ್ರದ ಮೂಲ ಕರ್ನಾಟಕದ ಯಾದಗಿರಿ ಜಿಲ್ಲೆಯ 'ಕೊಳ್ಳುರ' ಗ್ರಾಮ ಎನ್ನುತ್ತಿವೆ ಪುರಾವೆಗಳು!

ಪ್ರಸಿದ್ಧ 'ಕೊಹಿನೂರ್ ವಜ್ರ ಎಷ್ಟೊಂದು ಜನಪ್ರಿಯ ಎಂಬುದು ಎಲ್ಲರಿಗೂ ಗೊತ್ತು. ಡೆಕ್ಕನ್‌ನಲ್ಲಿ ಗಣಿಗಾರಿಕೆ ಮಾಡಲಾದ ವಜ್ರವನ್ನು ಬ್ರಿಟನ್ ರಾಜಕುಮಾರ್ ಧರಿಸಿದ ಕಥೆ ಕೇಳಿರುತ್ತೀರಿ. ಆಭರಣಗಳ ಭಾಗವಾಗಿರುವ ವಜ್ರದ ಮೂಲದ ಬಗ್ಗೆ ಕಥೆಗಳು ಹೇರಳವಾಗಿವೆ. ಇಂತಹ ಕೊಹಿನೂರ್ ವಜ್ರವನ್ನು ನಮ್ಮ ಕರ್ನಾಟಕದ ಕೊಳ್ಳುರ ಗಣಿಗಾರಿಕೆ ಮಾಡಲಾಗಿದೆ ಎಂಬ ವಿಷಯ ತಿಳಿದುಬಂದಿದೆ. 

ಯಾದಗಿರಿ: ಆಸ್ತಿಗಾಗಿ ಐದು ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷವಿಟ್ಟು ಕೊಂದ ಮಲತಾಯಿ ಬಂಧನ
ರಾಜ್ಯ

ಯಾದಗಿರಿ: ಆಸ್ತಿಗಾಗಿ ಐದು ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷವಿಟ್ಟು ಕೊಂದ ಮಲತಾಯಿ ಬಂಧನ

ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನೇ ಮಲತಾಯಿ ಕೊಂದ ಘಟನೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಬಲಾದ ಗ್ರಾಮದಲ್ಲಿ ಈಚೆಗೆ ಜರುಗಿದೆ.

ವಿಷಪ್ರಾಶನ ಮಾಡಿಸಿ ಮಗುವನ್ನು ಕೊಂದ ಮಲತಾಯಿ!
ರಾಜ್ಯ

ವಿಷಪ್ರಾಶನ ಮಾಡಿಸಿ ಮಗುವನ್ನು ಕೊಂದ ಮಲತಾಯಿ!

ಮಗುವಿಗೆ ವಿಷ ಹಾಕಿ ಮಲತಾಯಿಯೋರ್ವಳು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಚಂದ್ರಯಾನ-3: ನವಜಾತ ಶಿಶುಗಳಿಗೆ ವಿಕ್ರಮ, ಪ್ರಗ್ಯಾನ್ ಎಂದ ಹೆಸರಿಟ್ಟ ಯಾದಗಿರಿ ದಂಪತಿ
ರಾಜ್ಯ

ಚಂದ್ರಯಾನ-3: ನವಜಾತ ಶಿಶುಗಳಿಗೆ ವಿಕ್ರಮ, ಪ್ರಗ್ಯಾನ್ ಎಂದ ಹೆಸರಿಟ್ಟ ಯಾದಗಿರಿ ದಂಪತಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಡೀ ದೇಶ ಅದರ ಖುಷಿಯಲ್ಲಿದ್ದು, ಇದೇ ಖುಷಿಯಲ್ಲಿ ಇಲ್ಲೊಂದು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಗಳ ಹೆಸರನ್ನೇ ಇಟ್ಟಿದ್ದಾರೆ.

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ, ಐವರ ಸಾವು, 13 ಜನರಿಗೆ ಗಾಯ
ರಾಜ್ಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ, ಐವರ ಸಾವು, 13 ಜನರಿಗೆ ಗಾಯ

ರಾಜ್ಯದಲ್ಲಿ ಅಪಘಾತದಿಂದ ದುರ್ಮರಣ ಘಟನೆ ಮುಂದುವರಿದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಐವರು ಮಂಗಳವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.