yadagiri

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
ರಾಜ್ಯ

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಸೈದಾಪುರ ಪಟ್ಟಣದಲ್ಲಿ ಬಟ್ಟೆ ಅಂಗಡಿಯಲ್ಲಿ ಬೆಂಕಿ, ದಂಪತಿ ಸಜೀವ ದಹನ
ರಾಜ್ಯ

ಯಾದಗಿರಿ: ಸೈದಾಪುರ ಪಟ್ಟಣದಲ್ಲಿ ಬಟ್ಟೆ ಅಂಗಡಿಯಲ್ಲಿ ಬೆಂಕಿ, ದಂಪತಿ ಸಜೀವ ದಹನ

ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಯ ಜ್ವಾಲೆ ಮನೆಯಿಡೀ ಹೊತ್ತಿಕೊಂಡು ದಂಪತಿ ಸಜೀವ ದಹನವಾಗಿರುವ ದಾರುಣ ಘಟನೆ ಇಂದು ಸೋಮವಾರ ನಸುಕಿನ ಜಾವ ನಡೆದಿದೆ.

ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ
ರಾಜ್ಯ

ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ

ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನರಸಮ್ಮ ಯಲ್ಲಪ್ಪ (75) ಎಂಬುವರು ಮೃತರಾಗಿದ್ದು, ಆ ಮೂಲಕ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಯಾದಗಿರಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು 'ಹೆಜ್ಜೆಗೊಂದು ದಾರಿ' ಕಾರ್ಯಕ್ರಮ
ರಾಜ್ಯ

ಯಾದಗಿರಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು 'ಹೆಜ್ಜೆಗೊಂದು ದಾರಿ' ಕಾರ್ಯಕ್ರಮ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಸಾಧನೆಯನ್ನು ಉತ್ತಮಪಡಿಸಲು ಯಾದಗಿರಿ ಆಡಳಿತವು ಶ್ರಮಿಸುತ್ತಿದೆ. 2021-22ರ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ 33ನೇ ಸ್ಥಾನದಲ್ಲಿದತ್ತು.

'ಜಲ ಜೀವನ್ ಮಿಷನ್' ನಿಂದ 11 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ; ಜನರ ವಿಕಾಸ ನಮ್ಮ ಮೂಲಮಂತ್ರ: ಪ್ರಧಾನಿ ಮೋದಿ
ರಾಜ್ಯ

'ಜಲ ಜೀವನ್ ಮಿಷನ್' ನಿಂದ 11 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ; ಜನರ ವಿಕಾಸ ನಮ್ಮ ಮೂಲಮಂತ್ರ: ಪ್ರಧಾನಿ ಮೋದಿ

ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯ ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗುತ್ತಿರುವ ಕೆಲಸಗಳು ಶ್ಲಾಘನೀಯ. ಇದಕ್ಕಾಗಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅವರ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿಂದು ಮೋದಿ ಮೇನಿಯಾ: ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ, ಊಟೋಪಚಾರ ವ್ಯವಸ್ಥೆ, ಬಿಗಿ ಭದ್ರತೆ
ರಾಜ್ಯ

ಕಲ್ಯಾಣ ಕರ್ನಾಟಕದಲ್ಲಿಂದು ಮೋದಿ ಮೇನಿಯಾ: ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ, ಊಟೋಪಚಾರ ವ್ಯವಸ್ಥೆ, ಬಿಗಿ ಭದ್ರತೆ

ಪ್ರಧಾನಿ ನರೇಂದ್ರ ಮೋದಿ ಇಂದು(ಜ.19) ಕಲ್ಯಾಣ ಕರ್ನಾಟಕ್ಕೆ ಎಂಟ್ರಿ ಕೊಡಲಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೋದಿ ಮೇನಿಯಾ ಸೃಷ್ಟಿಯಾಗಿದೆ. ಗಡಿ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆಯ ಜನರಿಗೆ ಸಾವಿರಾರು ಕೋಟಿ ರೂಪಾಯಿಗಳ ಯೋಜನೆ ನೀಡಲಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಎರಡು ಜಿಲ್ಲೆಗಳಿಗೆ ಇಂದು ಪ್ರಧಾನಿ ಮೋದಿ ಆಗಮನ: ಕೇಸರಿ ಪಾಳಯದಲ್ಲಿ ಉತ್ಸಾಹ, ಬಿರುಸಿನ ಚಟುವಟಿಕೆ
ರಾಜ್ಯ

ಕಲ್ಯಾಣ ಕರ್ನಾಟಕ ಭಾಗದ ಎರಡು ಜಿಲ್ಲೆಗಳಿಗೆ ಇಂದು ಪ್ರಧಾನಿ ಮೋದಿ ಆಗಮನ: ಕೇಸರಿ ಪಾಳಯದಲ್ಲಿ ಉತ್ಸಾಹ, ಬಿರುಸಿನ ಚಟುವಟಿಕೆ

ಕರ್ನಾಟಕ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ಕೆಲ ದಿನಗಳ ಹಿಂದೆ ಧಾರವಾಡಕ್ಕೆ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಬಂದು ಹೋಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಮತ್ತೆ ಬರುತ್ತಿದ್ದಾರೆ. ಈ ಬಾರಿ ಬರುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಗೆ.

ಯಾದಗಿರಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ: ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ
ರಾಜ್ಯ

ಯಾದಗಿರಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ: ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕಕ್ಕೆ ಬರುತ್ತಿದ್ದಾರೆ.ಈ ಬಾರಿ ಅವರು ಬರುತ್ತಿರುವುದು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ. ನಾಳೆ ಮೋದಿಯವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ನಾಲೆಯನ್ನು ಉದ್ಘಾಟಿಸಲಿದ್ದಾರೆ.

ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಓದಿದ ಡಾ. ಶ್ರೀನಿವಾಸ್ ಈಗ ಪ್ರತಿಷ್ಠಿತ ದೆಹಲಿಯ ಏಮ್ಸ್ ಮುಖ್ಯಸ್ಥ!
ರಾಜ್ಯ

ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಓದಿದ ಡಾ. ಶ್ರೀನಿವಾಸ್ ಈಗ ಪ್ರತಿಷ್ಠಿತ ದೆಹಲಿಯ ಏಮ್ಸ್ ಮುಖ್ಯಸ್ಥ!

ಅತ್ಯಂತ ಹಿಂದೂಳಿದ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ ಯಾದಗಿರಿ ಮೂಲದ ಕನ್ನಡಿಗ ವೈದ್ಯ, ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಅವರನ್ನು ಕೇಂದ್ರ ಸರ್ಕಾರ ದೇಶದ...