Yadgir

ಯಾದಗಿರಿಯಲ್ಲಿ 'ಬಸವ ಶರಣರ ಹಿಂದೂ ಸಮಾವೇಶ'ಕ್ಕೆ ಲಿಂಗಾಯತ ಸಂಘಟನೆಗಳ ವಿರೋಧ
ರಾಜ್ಯ

ಯಾದಗಿರಿಯಲ್ಲಿ 'ಬಸವ ಶರಣರ ಹಿಂದೂ ಸಮಾವೇಶ'ಕ್ಕೆ ಲಿಂಗಾಯತ ಸಂಘಟನೆಗಳ ವಿರೋಧ

ಬಸವಣ್ಣನವರ ಸಮಾನತೆ, ಮಾನವೀಯತೆ ಮತ್ತು ಶೋಷಣಾ ವಿರೋಧಿ ಚಿಂತನೆಗಳನ್ನು ಹಿಂದುತ್ವದ ಚೌಕಟ್ಟಿನೊಳಗೆ ಕಟ್ಟಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

LPG Crisis: ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ; 46 ಗೃಹಬಳಕೆ ಸಿಲಿಂಡರ್‌ ವಶ; Video
ರಾಜ್ಯ

LPG Crisis: ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ; 46 ಗೃಹಬಳಕೆ ಸಿಲಿಂಡರ್‌ ವಶ; Video

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಗುರುವಾರ ಹಲವಾರು ಹೋಟೆಲ್‌ಗಳನ್ನು ಪರಿಶೀಲಿಸಿದ ನಂತರ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Watch | ಯಾದಗಿರಿಯ ಹೋಟೆಲ್‌ಗಳ ಮೇಲೆ ದಾಳಿ; 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ವಶ!
ವಿಡಿಯೋ

Watch | ಯಾದಗಿರಿಯ ಹೋಟೆಲ್‌ಗಳ ಮೇಲೆ ದಾಳಿ; 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ವಶ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
ರಾಜ್ಯ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ.

ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಫೆಬ್ರುವರಿ 21 ರಂದು ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಯಾದಗಿರಿ: ದೈಹಿಕ ಸಂಪರ್ಕ ನಿರಾಕರಿಸಿದ ಪತ್ನಿಯನ್ನು ಕೊಚ್ಚಿ ಕೊಂದ ಪತಿ
ರಾಜ್ಯ

ಯಾದಗಿರಿ: ದೈಹಿಕ ಸಂಪರ್ಕ ನಿರಾಕರಿಸಿದ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಮರೆಮ್ಮ (35) ಮೃತ ಪತ್ನಿ. ಸಂಗಪ್ಪ ಕೊಲೆ ಮಾಡಿದ ಪತಿ. ಸದ್ಯ ಘಟನಾ ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಸಂಗಪ್ಪನನ್ನು ಬಂಧಿಸಲಾಗಿದೆ.

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ
ರಾಜ್ಯ

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ

ನೆರೆ ಪೀಡಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು ಪರಿಹಾರ ಕಾರ್ಯದ ಮೇಲುಸ್ತುವಾರಿ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; 28 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; 28 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು

ಎಫ್‌ಐಆರ್ ಪ್ರಕಾರ, 17 ವರ್ಷ ಮತ್ತು ಏಳು ತಿಂಗಳ ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು.

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ..!
ರಾಜ್ಯ

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ..!

ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿದೆ.