Yadgiri

ಯಾದಗಿರಿ: ಚೂರಿ ತೋರಿಸಿ ಮೊಮ್ಮಗಳ ಮೇಲೆ 75 ವರ್ಷದ ಅಜ್ಜನಿಂದ ಅತ್ಯಾಚಾರಕ್ಕೆ ಯತ್ನ!
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಮೊಮ್ಮಗಳ ಮೇಲೆ ತಾತನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಾದಗಿರಿ: ಕ್ವಾರಿಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಇಬ್ಬರು ಬಾಲಕಿಯರು ಸೇರಿ ಮೂವರು ಸಾವು
ಯಾದಗಿರಿಯ ವಡಗೇರ ತಾಲೂಕಿನ ಬಸವನಗರ ಬಳಿಯಲ್ಲಿರುವ ಕ್ವಾರಿಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲು ಜಾರಿಬಿದ್ದು ಇಬ್ಬರು ಬಾಲಕಿಯರೂ ಸೇರಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಭೀಕರ ಅಪಘಾತ: ಡಿವೈಡರ್ ಗೆ ಕ್ರೂಸರ್ ಢಿಕ್ಕಿ, ಶ್ರೀಶೈಲಂ ಯಾತ್ರೆಗೆ ತೆರಳಿದ್ದ ಕರ್ನಾಟಕದ ಮೂವರು ಸಾವು
ಆಂಧ್ರ ಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ರೂಸರ್ ವಾಹನ ಡಿವೈಡರ್ ಗೆ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಯಾದಗಿರಿ: ಪತ್ನಿ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ; ಮತ್ತೊಂದು ಮಗುವಿನ ಸ್ಥಿತಿ ಗಂಭೀರ!
ಆರೋಪಿ ಶರಣಪ್ಪ, ತನ್ನ ಪತ್ನಿ ಹಾಗೂ ತಾಯಿ ಬಹಿರ್ದೆಸೆಗೆ ಹೋದ ವೇಳೆ ಮನೆಯಲ್ಲಿದ್ದ ಮೂರು ವರ್ಷ ಮಗ ಭಾರ್ಗವ್ ಮತ್ತು ಐದು ವರ್ಷದ ಸಾನ್ವಿಯನ್ನು ಕುಡುಗೋಲುನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಯಾದಗಿರಿ: 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ನಿರಂತರ ಅತ್ಯಾಚಾರ; ಪೇದೆ ಮತ್ತು ಜೆಸ್ಕಾಂ ಉದ್ಯೋಗಿ ವಿರುದ್ಧ ದೂರು ದಾಖಲು!
ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ.

ಕನಸ್ಸಿನಲ್ಲಿ ಆಂಜನೇಯ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
ಕಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರು.

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.

'ನ್ಯೂಕ್ಲಿಯರ್ ಬಾಂಬ್ ಮಾಡಿದವರಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವ': ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR
ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು.


