Yadgiri

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; ಯಾದಗಿರಿ ವ್ಯಕ್ತಿ ವಿರುದ್ಧ ಪ್ರಕರಣ
ರಾಜ್ಯ

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; ಯಾದಗಿರಿ ವ್ಯಕ್ತಿ ವಿರುದ್ಧ ಪ್ರಕರಣ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 
ರಾಜಕೀಯ

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.

ಯಾದಗಿರಿ: ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯಿಂದ ಎಎಸ್‌ಐ ಮೇಲೆ ಹಲ್ಲೆ
ರಾಜ್ಯ

ಯಾದಗಿರಿ: ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯಿಂದ ಎಎಸ್‌ಐ ಮೇಲೆ ಹಲ್ಲೆ

ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಮೇಲೆ ಹಲ್ಲೆ ನಡೆಸಿದ ಪ್ರಕರಣ ಹುಣಸಗಿ ತಾಲೂಕಿನ ಪಿ.ಕೆ.ನಾಯಕ ತಾಂಡಾದಲ್ಲಿ ನಡೆದಿದೆ.

ಯಾದಗಿರಿ: ಆಸ್ತಿಗಾಗಿ ಜಗಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ,, ಪುತ್ರನ ಬರ್ಬರ ಹತ್ಯೆ
ರಾಜ್ಯ

ಯಾದಗಿರಿ: ಆಸ್ತಿಗಾಗಿ ಜಗಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ,, ಪುತ್ರನ ಬರ್ಬರ ಹತ್ಯೆ

ಆಸ್ತಿ ವಿಚಾರಕ್ಕಾಗಿ ಸಂಬಂಧಿಕರಿಂದಲೇ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಮಗನ ಬರ್ಬರ ಹತ್ಯೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನಾಳೆ ಸಿಎಂ ಗ್ರಾಮವಾಸ್ತವ್ಯ: ರೈಲೇರಿ ಯಾದಗಿರಿಯತ್ತ ಹೊರಟ ಕುಮಾರಸ್ವಾಮಿ
ರಾಜ್ಯ

ನಾಳೆ ಸಿಎಂ ಗ್ರಾಮವಾಸ್ತವ್ಯ: ರೈಲೇರಿ ಯಾದಗಿರಿಯತ್ತ ಹೊರಟ ಕುಮಾರಸ್ವಾಮಿ

ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಳೆ (ಶುಕ್ರವಾರ) ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದು ಇದಕ್ಕಾಗಿ ಗುರುವಾರ ಸಂಜೆ ಬೆಂಗಲೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದರು

ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ
ರಾಜ್ಯ

ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ

ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!
ರಾಜ್ಯ

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.