ರಾಜಕೀಯಲೋಕಸಭೆ ಚುನಾವಣೆ: 20 ವರ್ಷಗಳ ನಂತರ ರಾಜಮನೆತನಕ್ಕೆ ಅಧಿಕಾರ ನೀಡುತ್ತದೆಯೇ ಮೈಸೂರು?
ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ 17 ಅಭ್ಯರ್ಥಿಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. 20 ವರ್ಷಗಳ ನಂತರ ರಾಜಮನೆತನವು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಮೂಲಕ ಈ ಬಾರಿ ರಾಷ್ಟ್ರದ ಗಮನ ಸೆಳೆದಿದೆ.