Yaduveer

ರಾಜಕೀಯ ಪ್ರಚಾರದ ವೇದಿಕೆಯಾದ ಹಬ್ಬ ಹರಿದಿನ: ಜಾತ್ರೆ- ಉತ್ಸವಗಳಲ್ಲಿ ಯದುವೀರ್ ಮತಯಾಚನೆ!
ರಾಜ್ಯದ ಹಲವೆಡೆ ಈಗ ಹಬ್ಬದ ಸೀಸನ್. ಹೀಗಾಗಿ ಗ್ರಾಮ ನಗರ ಮತ್ತು ಪಟ್ಟಣಗಳಲ್ಲಿ ನಡೆಯುವ ಹಬ್ಬ ಹರಿದಿನಗಳು ರಾಜಕೀಯ ಪ್ರಚಾರದ ವೇದಿಕೆಯಾಗಿ ಮಾರ್ಪಟ್ಟಿವೆ.

ಮೈಸೂರು-ಕೊಡಗು ಲೋಕಸಭಾ ಚುನಾವಣೆ: ಯದುವೀರ್ ಗೆಲವು ಖಚಿತಪಡಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ!
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಖಚಿತಪಡಿಸಲು ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.

ಯದುವಂಶದ ವಿಚಾರದಲ್ಲಿ ಮೈಸೂರು ಭಾಗ ಭಾವನಾತ್ಮಕ; ಒಡೆಯರ್ ವಿರುದ್ಧ ತುಟಿ ಬಿಚ್ಚದಿರಿ: 'ಕೈ' ನಾಯಕರಿಗೆ ಸಿಎಂ ಸೂಚನೆ!
ಯದುವಂಶದ ವಿಚಾರದಲ್ಲಿ ಮೈಸೂರು ಭಾಗ ಭಾವನಾತ್ಮಕವಾಗಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಜವಂಶಸ್ಥ ಯದುವೀರ್ ವಿರುದ್ಧ ತುಟಿ ಬಿಚ್ಚದಂತೆ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ರಿಂದ ಆಯುಧ ಪೂಜೆ
ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯನ್ನು ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು.

ಕೆಆರ್‌ಎಸ್ ಭರ್ತಿ:ಸುಂದರ ದೃಶ್ಯಗಳ ಕಣ್ತುಂಬಿಕೊಂಡ ಅಂಬರೀಶ್, ಮೈಸೂರು ಮಹಾರಾಜ ಯದುವೀರ್
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ವಿಶ್ವ ವಿಖ್ಯಾತ ಕೃಷ್ಣರಾಜ ಸಾಗರ ( ಕೆಆರ್‌ಎಸ್) ಜಲಾಶಯ ಭರ್ತಿಯಾಗಿದ್ದು ಅಣೆಕಟ್ಟೆಯಿಂದ ನದಿಗೆ ನೀರು ಹೊರಬಿಡುವ ದೃಶ್ಯದ ಸೊಬಗನ್ನು.....

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ರಾಜಸ್ಥಾನದ ಡುಂಗರಪುರ್ ರಾಜಮನೆತನದ ಮಗಳು ತ್ರಿಷಿಕಾ ಕುಮಾರಿ ಸಿಂಗ್ ಅವರನ್ನು ವರಿಸುವ ಮೂಲಕ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್...
ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಂದು ರಾಯಲ್ ವೆಡ್ಡಿಂಗ್
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜಸ್ಥಾನದ ಡುಂಗರಪುರ್ ರಾಜಮನೆತನದ ತ್ರಿಷಿಕಾ ಕುಮಾರಿ ಸಿಂಗ್ ಕಲ್ಯಾಣೋತ್ಸವಕ್ಕೆ ಮೈಸೂರು ಅರಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ...

ವೈಭವೋಪೇತ ವಿವಾಹಕ್ಕೆ ಅರಮನೆ ಸಜ್ಜು: ಪ್ರಧಾನಿ ಮೋದಿ, ಸೋನಿಯಾಗೂ ಆಮಂತ್ರಣ
ವಿಶ್ವವಿಖ್ಯಾತ ಅರಮನೆಯಲ್ಲಿ ಜೂನ್ 25ರಿಂದ 29ರ ವರೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಾಹ ಚಟುವಟಿಕೆಗಳು ಜರುಗಲಿವೆ.,

ಯದುವೀರ ಒಡೆಯರ್ ಚೊಚ್ಚಲ ಖಾಸಗಿ ದರ್ಬಾರ್ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವ ಮೂಲಕ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ.

