Yahya Sinwar

ಯಾಹ್ಯಾ ಸಿನ್ವರ್ ಅಡಗುತಾಣದ ಮೇಲೆ ಇಸ್ರೇಲಿ ಟ್ಯಾಂಕ್ ದಾಳಿ ದೃಶ್ಯಗಳು

'ನಾಳೆಯೇ ಯುದ್ಧ ಕೊನೆಗೊಳಿಸುತ್ತೇವೆ.. ಆದರೆ'; Hamas ಮುಖ್ಯಸ್ಥ Yahya Sinwar ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ Netanyahu ಎಚ್ಚರಿಕೆ!
'ಹಮಾಸ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಮತ್ತು ತನ್ನ ಬಳಿ ಇರುವ ಇಸ್ರೇಲಿ ಒತ್ತೆಯಾಳುಗಳನ್ನು ಹಿಂದಿರುಗಿಸಲು ಒಪ್ಪಿಕೊಂಡರೆ ನಾವು ಯುದ್ಧವನ್ನು ನಾಳೆ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

Yahya Sinwar ಯಾರು? ಇಸ್ರೇಲ್ ಸೇನೆಗೆ ಈತ Most Wanted ಏಕೆ?
ಗಾಜಾದಲ್ಲಿ ನಡೆದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಗುರುವಾರ ಹೇಳಿಕೊಂಡಿದೆ. ಇದಕ್ಕೆ ಇಂಬು ನೀಡುವಂತೆ ಇಸ್ರೇಲ್ ಸೇನೆ ಡ್ರೋನ್ ವಿಡಿಯೋ ಕೂಡ ಬಿಡುಗಡೆ ಮಾಡಿದೆ.

ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ; ಕೊನೇ ಕ್ಷಣಗಳ ವಿಡಿಯೋ...

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆಗೊಳಿಸಿದ ಇಸ್ರೇಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್'ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದರು.

Gaza: ಇಸ್ರೇಲ್ ಮೇಲಿನ ಮಾರಣಹೋಮದ ರೂವಾರಿ Hamas ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; Israel ಘೋಷಣೆ
ಗಾಜಾದ ಆರೋಗ್ಯ ಸಚಿವಾಲಯವು ಉತ್ತರ ಗಾಜಾದ ಶಾಲೆಯೊಂದರಲ್ಲಿ ನಡೆಸಲಾಗುತ್ತಿರುವ ಆಶ್ರಯದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿ ನಡೆಸಿತ್ತು.

ಸಿನ್ವರ್ ತಂತ್ರಗಾರಿಕೆ: ಅಕ್ಟೋಬರ್ 7ರ ದಾಳಿಗೆ ಗಾಜಾದ ನೆಲದಾಳದಲ್ಲಿ ಸಿದ್ಧತೆ ನಡೆಸಿದ್ದ ಹಮಾಸ್ (ಜಾಗತಿಕ ಜಗಲಿ)
ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ನಡೆಸಿದ ದಾಳಿಯ ಸಿದ್ಧತೆ ನಡೆಸುವಲ್ಲಿ ಗಾಜಾದ ನೆಲದಾಳದಲ್ಲಿರುವ ಸುರಂಗ ಜಾಲವೂ ಒಂದು ಮುಖ್ಯ ಭಾಗವಾಗಿತ್ತು. ಯಾಹ್ಯಾ ಸಿನ್ವರ್ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಭಾಗವಹಿಸಿದ ಜನರ ಪ್ರಕಾರ, ಹಮಾಸ್ ಈ ದಾಳಿಗೆ ಆರು ತಿಂಗಳ ಹಿಂದೆಯೇ ಸಿದ್ಧತೆ ನಡೆಸತೊಡಗಿತ್ತು.

