ರಾಜ್ಯರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ; ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನ ಕಲಿಸಬೇಕು- ಶೋಭಾ ಕರಂದ್ಲಾಜೆ
ಉಡುಪಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆಯೂ ನಡೆಯಿತು.