ರಾಜ್ಯಆರ್ ಪಿಎಫ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ; ರೈಲು ಇಳಿಯಲು ಹೋಗಿ ಬಿದ್ದ ವ್ಯಕ್ತಿಯ ರಕ್ಷಣೆ
ರೈಲ್ವೆ ಸಂರಕ್ಷಣಾ ಪಡೆಯ (ಆರ್ಪಿಎಫ್) ಇಬ್ಬರು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ರೈಲು ಇಳಿಯಲು ಹೋಗಿ ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ಪ್ರಾಣ ರಕ್ಷಣೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.