Yallapur

ಯಲ್ಲಾಪುರ: ಮದುವೆಗೆ ಸಿಗದ ಹೆಣ್ಣು; ಮನನೊಂದ ಯುವಕ ಆತ್ಮಹತ್ಯೆ
ರಾಜ್ಯ

ಯಲ್ಲಾಪುರ: ಮದುವೆಗೆ ಸಿಗದ ಹೆಣ್ಣು; ಮನನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ ನಡೆದಿದೆ.

ಉ.ಕ: ಯಲ್ಲಾಪುರದಲ್ಲಿ ಶ್ರೀಗಂಧ ಕಳ್ಳಸಾಗಣೆದಾರರ ಬಂಧನ, ಇಬ್ಬರು ಸೆರೆ 
ರಾಜ್ಯ

ಉ.ಕ: ಯಲ್ಲಾಪುರದಲ್ಲಿ ಶ್ರೀಗಂಧ ಕಳ್ಳಸಾಗಣೆದಾರರ ಬಂಧನ, ಇಬ್ಬರು ಸೆರೆ 

ಅಂತಾರಾಜ್ಯ ಶ್ರೀಗಂಧ ಕಳ್ಳರನ್ನು ಬಂಧಿಸಿದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯ ವಿಭಾಗ ಪೊಲೀಸರು 150 ಕೆಜಿ ಶ್ರೀಗಂಧ ಮತ್ತು ಅವುಗಳನ್ನು ಸಾಗಿಸಲು ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಯಲ್ಲಾಪುರ: ಕಾರು-ಲಾರಿ ಡಿಕ್ಕಿ,ಒಂದೇ ಕುಟುಂಬದ ಮೂವರ ಸಾವು
ರಾಜ್ಯ

ಯಲ್ಲಾಪುರ: ಕಾರು-ಲಾರಿ ಡಿಕ್ಕಿ,ಒಂದೇ ಕುಟುಂಬದ ಮೂವರ ಸಾವು

ಲಾರಿ-ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ನಡೆದಿದೆ.