ದಿವಂಗತ ನಟ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಅವರು ಮತ್ತೆ ಸ್ಯಾಂಡಲ್ವುಡ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದು ಚಿತ್ರದ ಟೈಟಲ್ ಅನ್ನು ರಿಯಲ್ ಸ್ಟಾರ್ ಉಪೇಂದ್ರ ಲಾಂಚ್ ಮಾಡಿದರು.