Yamuna Expressway

Yamuna Expressway ದುರಂತ: 'ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ'; ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!
ದೆಹಲಿ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ರಾಜ್ ಕಲ್ಪನಾ ಟ್ರಾವೆಲ್ಸ್ ಬಸ್ ಬುಧವಾರ ತಡರಾತ್ರಿ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬೆಂಕಿಗೆ ಸಿಲುಕಿದ್ದು, ಘಟನೆಯಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

Watch | ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇ ಅಪಘಾತ; ವಾಹನಗಳಿಗೆ ಬೆಂಕಿ: 13 ಸಾವು, 66 ಮಂದಿಗೆ ಗಾಯ

Yamuna Expressway: ಟ್ರಕ್-ಮಿನಿ ವ್ಯಾನ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸೇರಿ ಆರು ಮಂದಿ ಸಾವು!
ಆಗ್ರಾಕ್ಕೆ ತೆರಳುತ್ತಿದ್ದ ಮಿನಿ-ವ್ಯಾನ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಚಾಲಕನು ನಿದ್ರೆಯ ಮಂಪರಿನಲ್ಲಿದ್ದರಿಂದ ಈ ಅಪಘಾತ ಸಂಭವಿಸಿದೆ.

ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ: ಐವರು ಸಜೀವ ದಹನ
ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನ ದಹನವಾಗಿರುವ ಘಟನೆ ನಡೆದಿದೆ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ನಡೆದಿದೆ.

ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಸರಣಿ ಅಪಘಾತ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಇಂದು ಬೆಳಿಗ್ಗೆ ಮಂಜು ಕವಿದ ವಾತಾವರಣದಿಂದ ರಸ್ತೆ ಅಪಘಾತ ಸಂಭವಿಸಿದೆ.

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇ (ವೈಎಕ್ಸ್‌ಪಿ) ನಲ್ಲಿ ಶನಿವಾರ ಅಪರಿಚಿತ ವಾಹನವೊಂದು ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಚರಂಡಿಗೆ ಉರುಳಿದ ಬಸ್, 29ಮಂದಿ ಸಾವು
ಆಗ್ರಾದ ಯಮುನಾ ಎಕ್ಸ್‌ಪ್ರೆಸ್ ಹೈವೇನಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ಚರಂಡಿಗೆ ಬಿದ್ದು 29 ಜನ ದಾರುಣ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ, 3 ಏಮ್ಸ್ ಆಸ್ಪತ್ರೆ ವೈದ್ಯರ ಸಾವು, 4 ವೈದ್ಯರು ಗಂಭೀರ
ಮಥುರಾ ಬಳಿಯಿರುವ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ದೆಹಲಿ ಏಮ್ಸ್ ಆಸ್ಪತ್ರೆ ಮೂವರು ವೈದ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಯಮುನಾ ಎಕ್ಸ್ಪ್ರೆಸ್ ವೇ ಕಾರ್ ಅಪಘಾತದಲ್ಲಿ ನಾಲ್ವರ ಸಾವು
ಉತ್ತರಪ್ರದೇಶದ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಕಾರ್ ಅಪಘಾತದಲ್ಲಿ ಇಬ್ಬರು ಮಹಿಳೆಯರನ್ನು ಒಳಗೊಂಡಂತೆ ನಾಲ್ಕು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

