ದೇಶತಾಜ್ ಮಹಲ್ ಸಂರಕ್ಷಣೆ: ಉತ್ತರ ಪ್ರದೇಶ ಸರ್ಕಾರದಿಂದ ಕೋರ್ಟ್ ಗೆ 'ವಿಷನ್ ಡಾಕ್ಯುಮೆಂಟ್' ಸಲ್ಲಿಕೆ
ವಿಶ್ವವಿಖ್ಯಾತ ಪ್ರಪಂಚದ ಅದ್ಬುತಗಳಲ್ಲಿ ಒಂದಾದ ತಾಜ್ ಮಹಲ್ ಸಂರಕ್ಷಣೆ ಕುರಿತು ಉತ್ತರ ಪ್ರದೇಶ ಸರ್ಕಾರ ತನ್ನ ವಿಷನ್ ಡಾಕ್ಯುಮೆಂಟ್ (ದೂರದೃಷ್ಟಿ ಯೋಜನೆಗಳ ನೀಲನಕ್ಷೆ) ಅನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಿದೆ.