ದೇಶದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ಕೊಟ್ಟ ಭರವಸೆಯಂತೆ ಯಮುನಾ ನದಿ ಶುದ್ಧೀಕರಣ ಕಾರ್ಯ ಆರಂಭ
ಸ್ವಚ್ಛತಾ ಕಾರ್ಯದಲ್ಲಿ ನದಿಯಿಂದ ಹೂಳು, ಕಸ ತೆಗೆಯುವುದು, ನಜಾಫ್ಗಢ ನಾಲೆ, ಪೂರಕ ನಾಲೆ ಮತ್ತು ಇತರ ಪ್ರಮುಖ ನಾಲೆಗಳಲ್ಲಿ ಏಕಕಾಲದಲ್ಲಿ ಶುಚಿಗೊಳಿಸುವ ಕಾರ್ಯಗಳನ್ನು ಒಳಗೊಂಡಿರುತ್ತದೆ.