ದೇಶಯಮುನೋತ್ರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಕಾಶಿಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್ಗಾಂವ್ ನಡುವೆ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದ್ದು, ಸುಮಾರು 40 ಮಂದಿ ಕಾರ್ಮಿಕರು ಸಿಲುಕಿಗೊಂಡಿರುವ ಶಂಕೆಗಳು ವ್ಯಕ್ತವಾಗಿವೆ.