Yash Dayal

'ದೈಹಿಕ ಮತ್ತು ಮಾನಸಿಕ ಕಿರುಕುಳ': RCB ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ FIR
ಜೂನ್ 21 ರಂದು ಐಜಿಆರ್‌ಎಸ್ (ಸಮಗ್ರ ದೂರು ಪರಿಹಾರ ವ್ಯವಸ್ಥೆ) ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

4 ವರ್ಷ ಸಂಬಂಧ, ವಿವಾಹವಾಗುವುದಾಗಿ ನಂಬಿಸಿ ಮೋಸ; Yash Dayal ವಿರುದ್ಧ ಮತೊಬ್ಬ ಮಹಿಳೆ ದೂರು!
ಎಡ್-ಟೆಕ್ ಕಂಪನಿಯೊಂದರ ಮಾಜಿ ಉದ್ಯೋಗಿಯಾಗಿದ್ದ ಮಹಿಳೆ, 2020 ರ ಕೊನೆಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಯಶ್ ದಯಾಳ್ ಅವರನ್ನು ಭೇಟಿಯಾದರು.

'ಮದುವೆ ಆಗುವುದಾಗಿ 5 ವರ್ಷದಿಂದ ಲೈಂಗಿಕವಾಗಿ ಬಳಕೆ': RCB ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆ ಗಂಭೀರ ಆರೋಪ!
ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ.

IPL 2025, RCB vs CSK: ವೇಗಿ ಯಶ್ ದಯಾಳ್ 'ತಂಡದ ಪ್ರಮುಖ ಬೌಲರ್'; RCB ನಾಯಕ ರಜತ್ ಪಾಟೀದಾರ್ ಮೆಚ್ಚುಗೆ!
ಪಂದ್ಯದ ನಂತರ ಗೆಲುವಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ರಜತ್ ಪಾಟೀದಾರ್, 'ಇದು ಬಿಗಿಯಾದ ಪಂದ್ಯವಾಗಿತ್ತು. ಆದರೆ, ಬ್ಯಾಟಿಂಗ್ ಮಾಡಿದ ರೀತಿಗೆ ಬ್ಯಾಟ್ಸ್‌ಮನ್‌ಗಳಿಗೆ ಶ್ರೇಯಸ್ಸು ಸಲ್ಲುತ್ತದೆ. ಬೌಲರ್‌ಗಳು ಧೈರ್ಯ ತೋರಿಸಿದ ರೀತಿ ಅದ್ಭುತವಾಗಿತ್ತು' ಎಂದು ಹೇಳಿದರು.

IPL 2025: ತಮ್ಮದೇ ವಿಕೆಟ್ ಕಿತ್ತ RCB ಯಶ್ ದಯಾಳ್‌ಗೆ ರೋಹಿತ್ ಶರ್ಮಾ ವಿಶೇಷ ಉಡುಗೊರೆ!
ಮುಂಬೈ ತಂಡ ಆರ್‌ಸಿಬಿ ವಿರುದ್ಧ ಸೋಲು ಕಂಡಿದ್ದರಿಂದ ಅಸಮಾಧಾನಗೊಂಡಿದ್ದರೂ ರೋಹಿತ್ ಶರ್ಮಾ, ತಮ್ಮದೇ ವಿಕೆಟ್ ಕಿತ್ತ ಯಶ್ ದಯಾಳ್ ಅವರಿಗೆ ಅಮೂಲ್ಯ ಉಡುಗೊರೆಯೊಂದನ್ನು ನೀಡುವ ಮೂಲಕ ಯುವ ಆಟಗಾರನನ್ನು ಹುರಿದುಂಬಿಸಿದ್ದಾರೆ.

IPL 2025: ಯಶ್ ದಯಾಳ್ ಬೌಲಿಂಗ್‌ಗೆ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್; ಹಿಟ್ ಮ್ಯಾನ್ ಇದ್ರೂ, ಇಲ್ಲದಿದ್ರೂ ವ್ಯತ್ಯಾಸ ಆಗಲ್ಲ ಎಂದ ಫ್ಯಾನ್ಸ್!
ಗಾಯದಿಂದಾಗಿ ಹಿಂದಿನ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್, ಈ ಪಂದ್ಯಕ್ಕೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದಿದ್ದರು.

IPL 2024: ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ Yash Dayal ಅದ್ಭುತ ಬೌಲಿಂಗ್; ರಿಂಕು ಸಿಂಗ್ ಮೆಚ್ಚುಗೆ
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ನಡೆದ ಆರ್‌ಸಿಬಿ ಪಂದ್ಯದಲ್ಲಿ ಯಶ್ ದಯಾಳ್ ಅವರ ಅದ್ಬುತ ಕೊನೆಯ ಓವರ್ ಅನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್ ರಿಂಕು ಸಿಂಗ್ ಶ್ಲಾಘಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಕೊನೆಯ ಓವರ್‌ನಲ್ಲಿ 17 ರನ್ ಬೇಕಿದ್ದಾಗ ಯಶ್ ದಯಾಳ್ ಅದ್ಭುತವಾದ ಬೌಲಿಂಗ್ ತಂಡದ ಗೆಲುವಿಗೆ ನೆರವಾಯಿತು.

IPL 2024: RCB ಗೆ ಗೆಲುವು ತಂದ Yash Dayal ಮ್ಯಾಜಿಕಲ್ ಕೊನೆಯ ಓವರ್!
ತೀವ್ರ ಕುತೂಹಲ ಕೆರೆಳಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಆರ್ ಸಿಬಿ ವಿರೋಚಿತ ಗೆಲುವು ಸಾಧಿಸಿ ಪ್ಲೇಆಫ್ ಗೆ ಲಗ್ಗೆ ಇಟ್ಟಿದೆ.

