ಹರಿಪ್ರಸಾದ್ ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ತಯಾರಾದ ಪದವಿ ಪೂರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪಾದಾರ್ಪಣೆ ಮಾಡಿದ ಯಶ ಶಿವಕುಮಾರ್ ನಟ ಶಿವರಾಜ್ ಕುಮಾರ್ ಅಭಿನಯದ ಶಿವಪ್ಪ ಚಿತ್ರದಲ್ಲಿ ನಟಿಸುತ್ತಿದ್ದಾರೆ.