yash

ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಯಶ್ ನಟನೆಯ ಚಿತ್ರದ ವಿರುದ್ಧ ದೂರು!
ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.

Anant-Radhika Wedding: 'ರಾಕಿಭಾಯ್' ಯಶ್ ಮುಂಬೈಗೆ ಆಗಮನ; ಹೊಸ ಹೇರ್ ಸ್ಟೈಲ್ಗೆ ಅಭಿಮಾನಿಗಳು ಫಿದಾ!
ಕನ್ನಡ ನಟ ಯಶ್ ಅವರು ಮುಂಬೈನಲ್ಲಿ ಕಾಣಿಸಿಕೊಂಡಿದ್ದು ಅವರ ಹೊಸ ಹೇರ್ ಸ್ಟೈಲ್ ಇದೀಗ ಅಭಿಮಾನಿಗಳನ್ನು ಸೆಳೆಯುತ್ತಿದೆ.

'ಕಲ್ಕಿ 2898 AD' ನಂತಹ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ: ನಟ ಯಶ್
ಪ್ರಭಾಸ್, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡ ನಟರ ಬಗ್ಗೆ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ತಂಡಕ್ಕೆ ಹುಮಾ ಖುರೇಶಿ ಸೇರ್ಪಡೆ!
ರಜನಿಕಾಂತ್ ನಟನಯ ಕಾಳ ಸಿನಿಮಾದಲ್ಲಿ ದಕ್ಷಿಣ ಭಾರತಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ಚಿತ್ರರಂಗದ ಪ್ರಭಾವಶಾಲಿ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಹುಮಾ ಖುರೇಷಿ ಟಾಕ್ಸಿಕ್ ತಂಡ ಸೇರಲು ಸಿದ್ಧರಾಗಿದ್ದಾರೆ.

Toxic Big Update: ಯಶ್ ನಟನೆಯ ಟಾಕ್ಸಿಕ್ ಚಿತ್ರದಿಂದ ಕರೀನಾ ಕಪೂರ್ ಔಟ್, ನಯನತಾರಾ ಇನ್?
ಕರೀನಾ ಕಪೂರ್ ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಜೊತೆ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಸಂತೋಷವನ್ನು ಹಿಮ್ಮುಡಿಗೊಳಿಸಿತ್ತು.

ಟಾಕ್ಸಿಕ್ ಚಿತ್ರದಿಂದ ಕರೀನಾ ಕಪೂರ್ ಔಟ್; ಯಶ್‌ಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಜೋಡಿ!
ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಈ ತಿಂಗಳು ಶೂಟಿಂಗ್ ಪ್ರಾರಂಭಿಸಲು ಸಜ್ಜಾಗಿದೆ. ಚಿತ್ರದ ತಾರಾಗಣದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಬಾಲಿವುಡ್ ನಟಿಯೊಬ್ಬರು ಇದೀಗ ಯಶ್‌ಗೆ ಜೋಡಿಯಾಗಲಿದ್ದಾರೆ ಎನ್ನಲಾಗಿದೆ.

ಬಹು ನಿರೀಕ್ಷಿತ 'ರಾಮಾಯಣ' ಸಿನಿಮಾಗೆ ಯಶ್ ನಿರ್ಮಾಪಕ!
ರಾಮಾಯಣಕ್ಕೆ ಯಶ್ ಕೂಡ ನಿರ್ಮಾಪಕರಾಗಿದ್ದಾರೆ. ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ.

Yash: ಯಶ್ ಸಿನಿಮಾ 'ಟಾಕ್ಸಿಕ್' ಶೂಟಿಂಗ್ ಏಪ್ರಿಲ್ ನಲ್ಲಿ ಆರಂಭ, ಬೆಂಗಳೂರಲ್ಲೇ ಬಹುತೇಕ ಚಿತ್ರೀಕರಣ
ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಬಹು ನಿರೀಕ್ಷಿತ ಚಿತ್ರ, 'ಟಾಕ್ಸಿಕ್ - ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್', ಘೋಷಣೆಯಾದ ದಿನದಿಂದಲೂ ಅದರ ಟೈಟಲ್, ಟೀಸರ್ ಮೂಲಕ ಅಪಾರ ನಿರೀಕ್ಷೆ ಹುಟ್ಟಿಸಿದೆ.

'ಟಾಕ್ಸಿಕ್' ಚಿತ್ರೀಕರಣಕ್ಕೆ ಭರದ ತಯಾರಿ; ವಿಡಿಯೋ ವೈರಲ್
ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರೀಕರಣದ ಸಿದ್ಧತೆಗಳು ಭರದಿಂದ ಸಾಗಿದ್ದು, ಇದೀಗ ಚಿತ್ರತಂಡ ಗೋವಾದಲ್ಲಿ ಬೀಡುಬಿಟ್ಟಿದೆ. ಇದರ ಕೆಲ ವಿಡಿಯೋಗಳು ಇಂಟರ್ ನೆಟ್ ನಲ್ಲಿ ಸದ್ದು ಮಾಡುತ್ತಿವೆ.

