yash

ಜನವರಿಯಿಂದ 'ಟಾಕ್ಸಿಕ್' ಶೂಟಿಂಗ್: ಶೃತಿ ಹಾಸನ್ ಜೊತೆ ಮೃಣಾಲ್, ಸಾಯಿಪಲ್ಲವಿ? 19ನೇ ಸಿನಿಮಾಗೆ ಯಶ್ ನಿರ್ಮಾಪಕ!
ಸ್ಯಾಂಡಲ್‌ವುಡ್‌ನಲ್ಲಿ ಟಾಕ್ಸಿಕ್ ಚಿತ್ರದ ಚರ್ಚೆ ಹೆಚ್ಚಾಗುತ್ತಿದೆ. 18 ತಿಂಗಳು ಕಾದ ಫ್ಯಾನ್ಸ್‌ಗೆ ಈ ಮೂಲಕ ಹೊಸ ಸುದ್ದಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಸಿನಿಮಾ ಕುರಿತು ಸಾಕಷ್ಟು ಕುತೂಹಲಗಳು ಕೇಳಿ ಬರುತ್ತಿವೆ.

ಯಶ್ ನಟನೆಯ 'ಟಾಕ್ಸಿಕ್'ಗೆ ಯೂನಿವರ್ಸಲ್ ಸ್ಕ್ರಿಪ್ಟ್, ಗ್ಲೋಬಲ್ ಸಿನಿಮಾವಾಗಿ ರಿಲೀಸ್!
ಅಂತೂ ನಟ ಯಶ್ ಅವರ 19 ನೇ ಚಿತ್ರ ಘೋಷಣೆಯಾಗಿದೆ. ಟಾಕ್ಸಿಕ್ (TOXIC) ಎಂದು ಹೆಸರಿಡಲಾಗಿರುವ ಈ ಚಿತ್ರವನ್ನು ಮಲಯಾಳಂನ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದಾರೆ. ಇದೊಂದು ಜಾಗತಿಕ ಸಿನಿಮಾವಾಗಲಿದೆ ಎಂದು ಹೇಳಲಾಗುತ್ತಿದೆ.

ಯಶ್ ನಟನೆಯ Toxic ಚಿತ್ರದ ಟೈಟಲ್ ವಿಡಿಯೋ!
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 19ನೇ ಚಿತ್ರದ ಟೈಟಲ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ.

ಅಭಿಮಾನಿಗಳ ಕುತೂಹಲಕ್ಕೆ ತೆರೆ: ಯಶ್ 19ನೇ ಚಿತ್ರದ ಹೆಸರು 'Toxic', ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ 19ನೇ ಸಿನಿಮಾದ ಶೀರ್ಷಿಗೆ ಇಂದು ಘೋಷಣೆಯಾಗಿದೆ. ಚಿತ್ರಕ್ಕೆ Toxic ಟೈಟಲ್ ನೀಡಿರುವ ಚಿತ್ರ ತಂಡ ಪೋಸ್ಟರ್ ನ್ನು ಶುಕ್ರವಾರ ಬಿಡುಗಡೆ ಮಾಡಿದೆ.

2 ವರ್ಷಗಳಿಂದ ಕಾಯ್ದಿದ್ದ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್!
ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು.

ಸ್ವಲ್ಪ ತಾಳ್ಮೆ ಇರಲಿ, ಅಡುಗೆ ರೆಡಿಯಾದ ಮೇಲೆ ಊಟ ಬಡಿಸಿದರೆ ಚಂದ: ಮುಂದಿನ ಸಿನಿಮಾ ಬಗ್ಗೆ ನಟ ಯಶ್ ಪ್ರತಿಕ್ರಿಯೆ!
ನ್ಯಾಷನಲ್ ಸ್ಟಾರ್ ಯಶ್ ಅವರು ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಭಾಸ್, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್ ಬದಲಿಗೆ ಯಶ್ ಜೊತೆ ನಟಿಸಲು ಕರೀನಾ ಕಪೂರ್‌ಗೆ ಇಷ್ಟವಂತೆ!
ಕೆಜಿಎಫ್ ಚಾಪ್ಟರ್ 1 ಮತ್ತು 2 ಚಿತ್ರದ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾಗಳಿಗೆ ಪರಭಾಷಾ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ರಾಕಿಂಗ್ ಸ್ಟಾರ್ ಯಶ್ ಅವರ ನಟನೆಗೆ ಎಲ್ಲಿಲ್ಲದ ಮೈಲೇಜ್ ಸಿಕ್ಕಿತ್ತು. ಬಾಲಿವುಡ್ ನಟರಾದ ಶಾರುಖ್ ಖಾನ್, ಶಾಹಿದ್ ಕಪೂರ್ ಸೇರಿದಂತೆ ಅನೇಕರು ಯಶ್ ನಟನೆಗೆ ಜೈ ಎಂದಿದ್ದರು. ಇದೀಗ ಆ ಸಾಲಿಗೆ ನಟಿ ಕರೀನಾ ಕಪೂರ್ ಸೇರಿದ್ದಾರೆ.

ಕೆಜಿಎಫ್ ಸಿನಿಮಾ ಬರೋಕ್ಕೆ ಮುಂಚೆ ಯಶ್ ಯಾರು? ಆತ ಎಷ್ಟು ದೊಡ್ಡ ನಟ ಹೇಳಿ?: ಅಲ್ಲು ಅರವಿಂದ್
ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ 'ಕೋಟಬೊಮ್ಮಲಿ ಪಿಎಸ್' ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಅಲ್ಲು ಅರವಿಂದ್ ಭಾಗಿ ಆಗಿದ್ದರು. ಇದೇ ವೇಳೆ ಸ್ಟಾರ್ ನಟರ ಸಂಭಾವನೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಅರವಿಂದ್ ಉತ್ತರಿಸಿದ್ದರು.

ನಿತೇಶ್ ತಿವಾರಿ 'ರಾಮಾಯಣ'ದಲ್ಲಿ ಯಶ್; ರಾವಣ ಪಾತ್ರಕ್ಕಾಗಿ ದುಬಾರಿ ಸಂಭಾವನೆ!
ಕೆಜಿಎಫ್ ಚಾಪ್ಟರ್ 1 ಹಾಗೂ ಚಾಪ್ಟರ್ 2 ಯಶಸ್ಸಿನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಖ್ಯಾತಿಗೊಂಡಿರುವ ರಾಕಿಂಗ್ ಸ್ಟಾರ್ ಯಶ್, ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

