yash

ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನ
ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.

ಯಶ್ 19ನೇ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಗೀತು ಮೋಹನ್ ದಾಸ್ ಡೈರೆಕ್ಷನ್!
ಕೆಜಿಎಫ್-2 ಸಿನಿಮಾ ರಿಲೀಸ್ ಆಗಿ 1 ವರ್ಷ ಆದ ಹಿನ್ನೆಲೆಯಲ್ಲಿ ಯಶ್ ಮುಂದಿನ ಸಿನಿಮಾ ಸುದ್ದಿ ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ತೆಲುಗಿನ ಪ್ರಸಿದ್ಧ ನಿರ್ಮಾಪಕ ದಿಲ್ ರಾಜು ಜೊತೆ ನಟ ಯಶ್ ಮುಂದಿನ ಚಿತ್ರ
ಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ.

2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!
ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಯಶ್ 'ರಾಖಿ ಭಾಯ್' ಪಾತ್ರವನ್ನು ಕೆಟ್ಟ ಪದದಿಂದ ಟೀಕಿಸಿದ ತೆಲುಗು ನಿರ್ದೇಶಕ; ಅಭಿಮಾನಿಗಳ ಆಕ್ರೋಶ!
ಕೇರ್ ಆಫ್ ಕಂಚರಪಾಲೆಂ ಮತ್ತು ಮಾಡರ್ನ್ ಲವ್ ಹೈದರಾಬಾದ್‌ನಂತಹ ಒಂದೆರೆಡು ಚಿತ್ರಗಳನ್ನು ನಿರ್ದೇಶಿಸಿರುವ ತೆಲುಗು ನಿರ್ದೇಶಕ ವೆಂಕಟೇಶ್ ಮಹಾ ಎಂಬಾತ ಕನ್ನಡದ ಸಾರ್ವಕಾಲಿಕ ಚಿತ್ರ ಕೆಜಿಎಫ್ 2 ಮತ್ತು ಯಶ್‌ನ ರಾಕಿ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೋದಿ ಒಬ್ಬ ಮಹಾನ್ ನಾಯಕ, ಚಿತ್ರರಂಗದ ಸಣ್ಣ ವಿಚಾರಗಳನ್ನೂ ತಿಳಿದುಕೊಂಡಿರುವುದು ಅಚ್ಚರಿ ಎನಿಸಿತು: ರಿಷಬ್ ಶೆಟ್ಟಿ- ಯಶ್ ಪ್ರತಿಕ್ರಿಯೆ
ಏರೋ ಇಂಡಿಯಾ–2023ರ ಉದ್ಘಾಟನೆಗಾಗಿ ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಭವನದಲ್ಲಿ ನಟರಾದ ಯಶ್ ಹಾಗೂ ರಿಷಬ್ ಶೆಟ್ಟಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿ ಬಳಿಕ ಇಬ್ಬರೂ ನಟರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಕನ್ನಡದಲ್ಲಿ ನಟಿಸಲು ಇಷ್ಟ, ಯಶ್ ಆತಿಥ್ಯ ಎಂದೂ ಮರೆಯಲಾರೆ: ದುಲ್ಕರ್ ಸಲ್ಮಾನ್
‘ಯಶ್ ವಿನಯವಂತ ಮತ್ತು ಬೆಸ್ಟ್ ಹೋಸ್ಟ್. ನಾವು ಮೈಸೂರಿನಲ್ಲಿ ಸಿನಿಮಾ ಚಿತ್ರೀಕರಿಸುತ್ತಿದ್ದಾಗ ನನಗೆ ಮತ್ತು ನಮ್ಮಿಡೀ ತಂಡಕ್ಕೆ ಒಳ್ಳೆ ಊಟ ಕೊಟ್ಟು ಅವರು ಸತ್ಕರಿಸಿದ ರೀತಿಯನ್ನು ಮರೆಯಲಾರೆ.

ಯಾರಿಗೂ ಗೊತ್ತಿರದ 'ಯಶ್' 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್ ಯಶಸ್ಸು ಯಾವ ಲೆಕ್ಕ? ಶಾರುಖ್ ಕಾಲೆಳೆದ ಆರ್ ಜಿವಿ
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಪಠಾಣ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುವುದನ್ನೂ ಇನ್ನೂ ನಿಲ್ಲಿಸಿಲ್ಲ. ಕಳೆದೆರಡು ವಾರಗಳಿಂದ ಈ ಸಿನಿಮಾ ಹಿಂದೆ ಮುಂದೆ ನೋಡದೆ ಹಣ ದೋಚುತ್ತಲೇ ಇದೆ.

ನಿತೀಶ್ ತಿವಾರಿಯವರ 'ರಾಮಾಯಣ' ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಾರೆಯೇ ಕೆಜಿಎಫ್ ಸ್ಟಾರ್ ಯಶ್?
'ಬವಾಲ್' ಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರು ರಾಮಾಯಣ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಬಯಸಿದ್ದು, ಚಿತ್ರದಲ್ಲಿ ರಾವಣ ಮತ್ತು ರಾಮ ಆಗಿ ನಟಿಸಲು ನಿರ್ಮಾಪಕರು ಹೃತಿಕ್ ರೋಷನ್ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

