yash

ರಾಕಿಬಾಯ್ ಯಶ್ ಗೆ ಆಕ್ಷನ್ ಕಟ್ ಹೇಳಲಿರೋ 'ಮಫ್ತಿ' ನಿರ್ದೇಶಕ
ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣದಲ್ಲಿ ಸಂಪೂರ್ಣ ತೊಡಗಿರುವ ರಾಕಿಬಾಯ್ ಯಶ್ ಇದೀಗ ಚಿತ್ರೀಕರಣದ ಕಡೆಯ ಹಂತದಲ್ಲಿದ್ದಾರೆ. ಏತನ್ಮಧ್ಯೆ, ಅವರ ಮುಂದಿನ ಯೋಜನೆಗಳ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಡಿದೆ. ಅದರಲ್ಲೂ ವಿಶೇಷವಾಗಿ ರಾಕಿಂಗ್ ಸ್ಟಾರ್ ಚಿತ್ರ ನಿರ್ದೇಶಿಸಲು ಯಾವ ನಿರ್ದೇಶಕರು ಮುಂದೆ ಬರಲಿದ್ದಾರೆ ಎನ್ನುವುದರ ಮೇಲೆ ಸಾಕಷ್ಟು ಚರ

ಹುಟ್ಟುಹಬ್ಬ ನೆಪದಲ್ಲೂ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್!
ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಅದು ಸಿನಿಮಾದ ಶೀರ್ಷಿಕೆಯಿಂದ ಹಿಡಿದು, ಚಿತ್ರೀಕರಣ, ನಿರ್ಮಾಣ, ಬಜೆಟ್ , ಲೋಕೇಷನ್, ಹಾಡುಗಳು, ಪ್ರಚಾರ, ಬಿಡುಗಡೆ ಹೀಗೆ ಎಲ್ಲಾ ಹಂತಗಳಲ್ಲಿಯೂ ಸ್ಟಾರ್ ವಾರ್ ತಪ್ಪಿದಲ್ಲ.

ಅಂತಿಮ ಘಟ್ಟ ತಲುಪಿದ ಕೆಜಿಎಫ್ 2 ಶೂಟಿಂಗ್: ಶೀಘ್ರದಲ್ಲೇ ಬಿಡುಗಡೆ ಡೇಟ್ ರಿವೀಲ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ಶೂಟಿಂಗ್ ಬಹುತೇಕ ಫೈನಲ ಹಂತ ತಲುಪಿದೆ. ಸದ್ಯ ಸಿನಿಮಾ ತಂಡ ಹೈದಾರಾಬಾದ್ ಮತ್ತು ಮೈಸೂರಿನನ ಕೆಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸುತ್ತಿದೆ.

ಗೋಶಾಲೆಗಾಗಿ ಮತ್ತೆ ಒಂದಾದ ಜೋಡೆತ್ತುಗಳು! ಡಿಬಾಸ್ ಮನೆಯಲ್ಲಿ ದವಸ- ಧಾನ್ಯಗಳ ರಾಶಿ
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೋಡೆತ್ತುಗಳಾಗಿ ರಾಜ್ಯದಾದ್ಯಂತ ಮನೆಮಾತನಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇದೀಗ ಗೋಶಾಲೆಗಾಗಿ ಮತ್ತೆ ಒಂದಾಗಿದ್ದಾರೆ.

5 ಸಾವಿರ ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ, ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಗ್ರ್ಯಾಂಡ್ ಆಗಿ, ವಿಭಿನ್ನವಾಗಿ ಆಚರಿಸುತ್ತಿದ್ದಾರೆ.

ನಿಮ್ಮ ಎಲ್ಲಾ ನಿರೀಕ್ಷೆಗಳನ್ನು ಕೆಜಿಎಫ್-2 ಈಡೇರಿಸುತ್ತೆ: ಯಶ್ ಭರವಸೆ
ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಬಗ್ಗೆ ಅವರ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿದ್ದು, ಅದರ ಬಗ್ಗೆ ತಮಗೆ ಅರಿವಿದೆ ಎಂದು ಯಶ್ ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಭದ್ರತೆ: ಹೊಸ ವರ್ಷ ಪಾರ್ಟಿ ಮಾಡುವವರಿಗೆ ನಟ ಯಶ್ ವಿಡಿಯೋ ಸಂದೇಶ
ಹೊಸ ವರ್ಷವನ್ನು ಮೋಜುಮಸ್ತಿ, ಮದ್ಯಪಾನ ಗಾನಬಜಾನ ನೃತ್ಯ ಮೂಲಕ ಯುವಜನತೆ ಇತ್ತೀಚೆಗೆ ಬರಮಾಡಿಕೊಳ್ಳುವುದು ಸಹಜವೇ ಆಗಿದೆ. ಅಲ್ಲದೇ ಡಿ. 31ರ ಮಧ್ಯರಾತ್ರಿ ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕೆಲವೊಮ್ಮೆ ಅಪಘಾತಕ್ಕೆ ಈಡಾಗುವುದು, ಮದ್ಯಪಾನದ ಮತ್ತಿನಲ್ಲಿ ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿಯುವುದು ಸಾಮಾನ್ಯವಾಗಿದೆ.

ಸಾಮೂಹಿಕ ವಿವಾಹ ಯೋಜನೆ: ಯಶ್, ರಾಧಿಕಾ ರಾಯಭಾರಿ
ಮುಜರಾಯಿ ದೇಗುಲಹಗಳಲ್ಲಿ ಸಾಮೂಹಿಕ ವಿವಾಹ ಯೋಜನೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ದಂಪತಿಗಳು ರಾಯಭಾರಿಗಳಾಗಲಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಭಾರತ ಫಿಲ್ಮ್ ಫೇರ್ ಪ್ರಶಸ್ತಿ: ಕೆಜಿಎಫ್ ಅತ್ಯುತ್ತಮ ಚಿತ್ರ, ನಾತಿಚರಾಮಿಗೆ ನಾಲ್ಕು ಪ್ರಶಸ್ತಿ ಗರಿ
ದಕ್ಷಿಣ ಭಾರತೀಯ ಚಿತ್ರಗಳಿಗೆ ನೀಡಲಾಗುವ ಫಿಲ್ಮ್ ಫೇರ್ ಪ್ರಶಸ್ತಿ ಘೋಷಣೆಯಾಗಿದ್ದು ರಾಕಿ ಬಾಯ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಲ್ಲದೆ ಇದೇ ಚಿತ್ರದ ಅಭಿನಯಕ್ಕೆ ಯಶ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಒಲಿದರೆ "ಟಗರು" ನಾಯಕಿ ಮಾನ್ವಿತಾ ಹರೀಶ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದಾರೆ.

