yash

ಕೆಜಿಎಫ್ 2 ಚಿತ್ರದಲ್ಲಿ ಯಶ್ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

'ಜನಗಣಮನ' ದಿಂದ ವಿಜಯ್ ದೇವರಕೊಂಡ ಔಟ್: ರಾಕಿ ಬಾಯ್ ಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್!
ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಜಗನ್ನಾಥ್ ಜನಗಣಮನ ಸಿನಿಮಾ ನಿರ್ದೇಶಿಸುತ್ತಿದ್ದು, ತೆಲುಗು ನಟ ವಿಜಯ ದೇವರಕೊಂಡ ಬದಲಿಗೆ ರಾಕಿ ಬಾಯ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸೆ.16 ಕ್ಕೆ ಅಭಿಮಾನಿಗಳಿಗೆ ಮತ್ತೊಂದು ಸುದ್ದಿ ನೀಡಲಿದ್ದಾರೆ ಯಶ್!
ಕೆಜಿಎಫ್-2 ತಯಾರಿಯಲ್ಲಿ ವ್ಯಸ್ತರಾಗಿರುವ ಯಶ್, ತಮ್ಮ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಮತ್ತೊಂದು ಸುದ್ದಿ ನೀಡುವುದಾಗಿ ಹೇಳಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆಜಿಎಫ್ 2' ಚಿತ್ರೀಕರಣ ಹೈದರಾಬಾದ್ ಗೆ ಶಿಫ್ಟ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ದೇಶಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು. ಇನ್ನು ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು ಎರಡನೇ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದರಾಬಾದ್ಗೆ ಶಿಫ್ಟ್ ಆಗಲಿದೆ.

ಕೆಜಿಎಫ್ ದಾಖಲೆ ಧೂಳಿಪಟ ಮಾಡಲಿದೆ ಪೈಲ್ವಾನ್, ಆ ದಾಖಲೆ ಯಾವುದು ಗೊತ್ತ?
ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು ಬಿಡುಗಡೆಯೊಂದಿಗೆ ಕೆಜಿಎಫ್ ಚಿತ್ರದ ದಾಖಲೆಯೊಂದನ್ನು ಧೂಳಿಪಟ ಮಾಡಲಿದೆ.

ಸೈಮಾ ಅವಾರ್ಡ್: ಯಶ್, ದೇವರಕೊಂಡ, ಅನುಪಮಾಗೆ ಪ್ರಶಸ್ತಿ, ಮಿಂಚಿದ ನಟ-ನಟಿಯರು
ಕತಾರ್ ನಲ್ಲಿ ನಡೆದ ಸೈಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್, ಅನುಪಮಾ ಗೌಡ, ವಿಜಯ್ ದೇವರಕೊಂಡ ಸೇರಿದಂತೆ ಹಲವು ನಟ-ನಟಿಯರು ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಕಲರ್ ಪುಲ್ ಡ್ರೆಸ್ ನಲ್ಲಿ ದಕ್ಷಿಣ ಭಾರತದ ನಟ-ನಟಿಯರು ಮಿಂಚಿದರು.

ರಾಕಿಭಾಯ್ಗೆ ಒಲಿದು ಬಂತು ಪ್ರತಿಷ್ಠಿತ ಸೈಮಾ ಪ್ರಶಸ್ತಿ!
ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಗೆ ಈ ಸಾಲಿನ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.

'ರಾಕಿ' ಇರೋವಾಗ ನನಗೆ ಚಿಂತೆ ಇಲ್ಲ: ಯಶ್
ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಹೋದರಿ ಜೊತೆಯಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಕೆಜಿಎಫ್ 2ನಲ್ಲಿ ಯುವ 'ರಾಕಿ ಬಾಯ್' ಆಗಿ ತಮಿಳು ನಟ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ವುಡ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿತ್ತು. ಈ ಚಿತ್ರದಲ್ಲಿ ಯಶ್ ಬಾಲಕನ ಪಾತ್ರದಲ್ಲಿ ಅನ್ಮೋಲ್ ವಿಜಯ್ ಭಟ್ಕಳ್ ಅಭಿನಯಿಸಿ ಜೀವ ತುಂಬಿದ್ದರು. ಇದೀಗ ಯುವ ರಾಖಿ ಬಾಯ್ ಯಾರಾಗಲಿದ್ದಾರೆ ಎಂಬುದಕ್ಕೆ ತೆರೆ ಬಿದ್ದಿದೆ.

