yash

ಅಮ್ಮ, ಅಪ್ಪ, ಹೆಂಡತಿಯಲ್ಲ: ಇಡೀ ಜಗತ್ತಿನಲ್ಲೇ ಯಶ್‌ಗೆ ಮೋಸ್ಟ್ ಫೇವರಿಟ್ ವ್ಯಕ್ತಿ ಯಾರು ಗೊತ್ತೆ?
ಆದರೆ ಇಷ್ಟೊಂದು ದೊಡ್ಡ ಸ್ಟಾರ್ ಆಗಿದ್ದರೂ, ತಮ್ಮ ಜೀವನದಲ್ಲಿ ಅತ್ಯಂತ ವಿಶೇಷ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಯಶ್ ನೀಡಿರುವ ಉತ್ತರ ಇದೀಗ ಗಮನ ಸೆಳೆಯುತ್ತಿದೆ.

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು 'A' ಸರ್ಟಿಫಿಕೇಟ್; ರನ್‌ಟೈಮ್ ಕೇಳಿದ್ರೆ ಥ್ರಿಲ್ ಆಗ್ತೀರಾ!
ಬಿಡುಗಡೆಯ ಹಂತದಲ್ಲಿರುವ, ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾಗೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC) ʻA’ (ವಯಸ್ಕರಿಗೆ ಮಾತ್ರ) ಸರ್ಟಿಫಿಕೇಟ್ ನೀಡಿದೆ.

ಆಪ್ ಕಿ ಅದಾಲತ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್: 'ಟಾಕ್ಸಿಕ್' ಬಿಡುಗಡೆ ಹೊತ್ತಿನಲ್ಲಿ ಕುತೂಹಲ ಮೂಡಿಸುವ ಸಂದರ್ಶನ
'ಕೆಜಿಎಫ್' ಸರಣಿ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಸಂಚಲನ ಸೃಷ್ಟಿಸಿದ್ದ ನಟ ಯಶ್, ಇದೀಗ ಮತ್ತೊಂದು ಅಪರೂಪದ ಹಾಗೂ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದಾರೆ.

Toxic: ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ'; ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!
'ಟಾಕ್ಸಿಕ್' ನಿರ್ಮಾಣ ಹಂತದಲ್ಲಿ ಹರಿದಾಡುತ್ತಿದ್ದ ಹಲವು ವದಂತಿಗಳ ಬಗ್ಗೆ 'ರಾಕಿಂಗ್ ಸ್ಟಾರ್' ಯಶ್ ಮಾತನಾಡಿದರು. ವಿಶೇಷವಾಗಿ ಸಿನಿಮಾ ಸ್ಥಗಿತಗೊಂಡಿದೆ ಅಥವಾ ಕೈಬಿಡಲಾಗಿದೆ ಎಂದು ಪದೇ ಪದೇ ಬರುತ್ತಿದ್ದ ವರದಿಗಳ ಬಗ್ಗೆ ಅವರು ಪ್ರಸ್ತಾಪಿಸಿದರು.

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಸಹ ಆಗಮಿಸಿದ್ದರು. ಟ್ರೈಲರ್ ನೋಡಿದ ಬಳಿಕ ಮಾತನಾಡಿದ ಶಿವಣ್ಣ, ಅದ್ಭುತವಾಗಿದೆ ಎಂದರು.

Toxic: ಕೊನೆಗೂ 'ಟಾಕ್ಸಿಕ್' ಟ್ರೈಲರ್ ಬಿಡುಗಡೆ; ಡಾರ್ಕ್ ಗ್ಯಾಂಗ್‌ಸ್ಟರ್ ಲೋಕಕ್ಕೆ ರಾಕಿಂಗ್ ಸ್ಟಾರ್ ಎಂಟ್ರಿ; ಫ್ಯಾನ್ಸ್ ಫಿದಾ!
ಈಗಾಗಲೇ ಟಾಕ್ಸಿಕ್ ಚಿತ್ರದ ಟೀಸರ್, ಹಾಡುಗಳು ಮತ್ತು ಕ್ಲಿಪ್‌ಗಳು ಬಿಡುಗಡೆಯಾಗಿದ್ದು, ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಟಾಕ್ಸಿಕ್ ಚಿತ್ರದ ಟ್ರೈಲರ್

ಭಾರತೀಯ ಅಭಿಮಾನಿಗಳಿಗೆ ಶಾಕ್: ಭಾರತಕ್ಕೂ ಮೊದಲು ವಿದೇಶದಲ್ಲಿ Ramayana ಚಿತ್ರ ಬಿಡುಗಡೆ; ಕಾರಣ ಬಿಚ್ಚಿಟ್ಟ ನಿರ್ಮಾಪಕ!
ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಮಹಾಕಾವ್ಯ ರಾಮಾಯಣವನ್ನು ದೊಡ್ಡ ಪರದೆಯ ಮೇಲೆ ನೋಡಲು ಭಾರತೀಯ ಅಭಿಮಾನಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು. ಕಾರಣ ಈ ಚಿತ್ರವು ಭಾರತದಲ್ಲಿ ಬಿಡುಗಡೆಯಾಗುವ ಎರಡು ದಿನಗಳ ಮೊದಲು ವಿದೇಶಗಳಲ್ಲಿ ಬಿಡುಗಡೆಯಾಗಲಿದೆ.
'ಕೆಜಿಎಫ್ ನನ್ನ ನೆಚ್ಚಿನ ಕಮರ್ಷಿಯಲ್ ಚಿತ್ರ'; ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ನೀಡಿದ ಜೇಸನ್ ಸಂಜಯ್!
ಈ ಹಿಂದೆ ತಮ್ಮ ತಂದೆಯೊಂದಿಗೆ ಕೆಲವು ಚಿತ್ರ ಗೀತೆಗಳಲ್ಲಿ ಕಾಣಿಸಿಕೊಂಡಿದ್ದ ಜೇಸನ್, ಇದೀಗ 'ಸಿಗ್ಮಾ' (Sigma) ಚಿತ್ರದ ಮೂಲಕ ನಿರ್ದೇಶಕರಾಗಿ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

