Yashasvi Jaiswal

ಟೀಂ ಇಂಡಿಯಾಗೆ ಆಘಾತ: ಶುಭ್ ಮನ್ ಗಿಲ್, ಜೈಸ್ವಾಲ್ ಗೆ ಗಾಯ; ಟಿ20 ಸರಣಿಯಿಂದ ಗಿಲ್ ಔಟ್!
ಕ್ರಿಕೆಟ್

ಟೀಂ ಇಂಡಿಯಾಗೆ ಆಘಾತ: ಶುಭ್ ಮನ್ ಗಿಲ್, ಜೈಸ್ವಾಲ್ ಗೆ ಗಾಯ; ಟಿ20 ಸರಣಿಯಿಂದ ಗಿಲ್ ಔಟ್!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು!
ಕ್ರಿಕೆಟ್

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು!

ಬಿಸಿಸಿಐ ಅವರ ಸ್ಥಿತಿಯ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಅವರು ಮೂರು SMAT ಪಂದ್ಯಗಳಲ್ಲಿ 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಜಯ: ಯಶಸ್ವಿ ಜೈಸ್ವಾಲ್ ಕೈಯಿಂದ ಕೇಕ್ ತಿಂದ ವಿರಾಟ್ ಕೊಹ್ಲಿ; ಬೇಡವೇ ಬೇಡ ಎಂದ ರೋಹಿತ್ ಶರ್ಮಾ!
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಜಯ: ಯಶಸ್ವಿ ಜೈಸ್ವಾಲ್ ಕೈಯಿಂದ ಕೇಕ್ ತಿಂದ ವಿರಾಟ್ ಕೊಹ್ಲಿ; ಬೇಡವೇ ಬೇಡ ಎಂದ ರೋಹಿತ್ ಶರ್ಮಾ!

ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಪರ ಜೈಸ್ವಾಲ್ ಅಜೇಯ ಶತಕ ಬಾರಿಸಿ ಮಿಂಚಿದರು. ತಂಡದ ಆಟಗಾರರು ಮೈದಾನದಿಂದ ಹಿಂತಿರುಗಿದ ನಂತರ ಹೋಟೆಲ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ.

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್​ಗೆ ಮಾರ್ಕ್ರಾಮ್ ಶಾಕ್; ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!
ಕ್ರಿಕೆಟ್

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್​ಗೆ ಮಾರ್ಕ್ರಾಮ್ ಶಾಕ್; ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!

ಭಾರತದ ವಿರುದ್ಧ ಮಾರ್ಕ್ರಾಮ್ ಸಿಡಿಲಬ್ಬರದ ಶತಕ ಸಿಡಿಸಿ ಭಾರತದ ಗೆಲುವಿಗೆ ಕಂಟಕರಾದರು.

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್; ಫಾಲೋಆನ್ ಹೇರಿದ ಭಾರತ
ಕ್ರಿಕೆಟ್

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್; ಫಾಲೋಆನ್ ಹೇರಿದ ಭಾರತ

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 248 ರನ್ ಗಳಿಗೆ ಆಲೌಟ್ ಆಗಿದೆ.

IND vs WI Test: ಶುಭಮನ್ ಗಿಲ್ ಅವರದ್ದಲ್ಲ, ಯಶಸ್ವಿ ಜೈಸ್ವಾಲ್‌ ಅವರದ್ದೇ ತಪ್ಪು: ಅನಿಲ್ ಕುಂಬ್ಳೆ
ಕ್ರಿಕೆಟ್

IND vs WI Test: ಶುಭಮನ್ ಗಿಲ್ ಅವರದ್ದಲ್ಲ, ಯಶಸ್ವಿ ಜೈಸ್ವಾಲ್‌ ಅವರದ್ದೇ ತಪ್ಪು: ಅನಿಲ್ ಕುಂಬ್ಳೆ

ಮೊದಲ ದಿನದಂದು, ಜೈಸ್ವಾಲ್ ಭಾರತ vs ವಿಂಡೀಸ್ ಎರಡನೇ ಟೆಸ್ಟ್‌ನಲ್ಲಿ ತಮ್ಮ ಏಳನೇ ಶತಕವನ್ನು ದಾಖಲಿಸಿದರು. ಇದು ತವರಿನಲ್ಲಿ ಅವರ ಮೂರನೇ ಶತಕವಾಗಿದೆ.

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!
ಕ್ರಿಕೆಟ್

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

ಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತದ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಭಾರತದ ಪರ ಆರಂಭಿಕ ಆಟಗಾರರು ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಭಾರತ 500ರ ಗಡಿ ದಾಟಿದೆ.

2nd Test, Day 2: ವಿಂಡೀಸ್ ವಿರುದ್ಧ ಶತಕ; ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!
ಕ್ರಿಕೆಟ್

2nd Test, Day 2: ವಿಂಡೀಸ್ ವಿರುದ್ಧ ಶತಕ; ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

20 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ನಾಯಕ ಶುಭಮನ್ ಗಿಲ್ ಎರಡನೇ ದಿನದಾಟದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.