Yashasvi Jaiswal

Champions Trophy 2025: ಜಸ್ಪ್ರೀತ್ ಬುಮ್ರಾ ಔಟ್, ಭಾರತ ತಂಡದಲ್ಲಿ ಎರಡು ದೊಡ್ಡ ಬದಲಾವಣೆ!
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸಂದರ್ಭದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಬುಮ್ರಾ ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಫಿಟ್ ಆಗದ ಹಿನ್ನೆಲೆಯಲ್ಲಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

Ranji Trophy: ಮೇಘಾಲಯ ವಿರುದ್ಧದ ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ ಅಲಭ್ಯ
ಈ ಮೂರು ಆಟಗಾರರು ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರವಾಗಿ ಆಡಿದ್ದರು.

Ranji Trophy: ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ; ರಣಜಿಯಲ್ಲೂ ಮುಗ್ಗರಿಸಿದ ಟೀಮ್ ಇಂಡಿಯಾ ಸ್ಟಾರ್ ಆಟಗಾರರು!
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿಯೂ ವೈಫಲ್ಯ ಕಂಡಿದ್ದಾರೆ.

List A cricket: ಜೈಸ್ವಾಲ್ ವಿಶ್ವದಾಖಲೆ ಮುರಿದ ಮ್ಹಾತ್ರೇ; 150 ರನ್ ಗಳಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ!
ಈ ಟೂರ್ನಿಯ ಆರಂಭದಲ್ಲಿ ಮುಂಬೈಗೆ ಪಾದಾರ್ಪಣೆ ಮಾಡಿದ ಮ್ಹಾತ್ರೆ ಕೇವಲ 117 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 15 ಬೌಂಡರಿಗಳ ನೆರವಿನಿಂದ 181 ರನ್ ಗಳಿಸಿದರು.

BGT 2025: 3ನೇ ಅಂಪೈರ್ ಎಡವಟ್ಟು? ವಿವಾದಾತ್ಮಕ ತೀರ್ಪಿಗೆ Yashasvi Jaiswal ಬಲಿ?
2ನೇ ಇನ್ನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ ಏಕಾಂಗಿ ಹೋರಾಟ ನಡೆಸಿದರು. ತಂಡದ ಘಟಾನುಘಟಿ ಬ್ಯಾಟರ್ ಗಳಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ರಿಂದಲೂ ಅವರಿಗೆ ನೆರವು ಸಿಗಲಿಲ್ಲ.

'ಗಲ್ಲಿ ಕ್ರಿಕೆಟ್ ಆಡ್ತಿದೀಯಾ': ರೋಹಿತ್ ಉಗ್ರಾವತಾರ ಕಂಡು ಪೆಚ್ಚಾದ ಜೈಸ್ವಾಲ್; 3 ಸುಲಭದ ಕ್ಯಾಚ್ ಬಿಟ್ಟ ಆಟಗಾರ
ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ಬ್ಯಾಟಿಂಗ್ ಮಾಡುತ್ತಿದ್ದಾಗ ರೋಹಿತ್, ಜೈಸ್ವಾಲ್‌ರನ್ನು ಸಿಲ್ಲಿ ಪಾಯಿಂಟ್ ಹಾಗೂ ಸಿಲ್ಲಿ ಮಿಡ್ ಆಫ್ ನಡುವೆ ಫಿಲ್ಡಿಂಗ್ಗೆ ನಿಯೋಜಿಸಿದ್ದರು.

BGT 2025: ಇದೇನ್ Gully cricket ಏನೋ?; ಜೈಸ್ವಾಲ್ ಗೆ ಗದರಿದ Rohit Sharma, Video ವೈರಲ್
ವಿಕೆಟ್ಗಾಗಿ ಕಾದು ಕಾದು ಹೈರಾಣಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಮಾಡಿದ ತಪ್ಪಿಗೆ ಮೈದಾನದಲ್ಲೇ ಕೋಪಗೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್ ವಿರುದ್ಧ ರೋಹಿತ್ ಶರ್ಮಾ ಗರಂ; ಜೈಸ್ವಾಲ್‌ರನ್ನು ಹೊಟೇಲ್‌ನಲ್ಲೇ ಬಿಟ್ಟು ಹೋದ ಭಾರತ ತಂಡ, Video!
ಯಶಸ್ವಿ ಜೈಸ್ವಾಲ್ ಸಮಯಪಾಲನೆ ಮಾಡಿದ್ದರೂ, ಅವರು ಸಮಯಕ್ಕೆ ಲಾಬಿಗೆ ತಲುಪಲಿಲ್ಲ. ಜೈಸ್ವಾಲ್ ವಿಳಂಬಕ್ಕೆ ಕಾರಣ ತಿಳಿದಿಲ್ಲ, ಆದರೆ ಅವರ ಅಶಿಸ್ತು ನಾಯಕ ರೋಹಿತ್‌ಗೆ ಇಷ್ಟವಾಗಲಿಲ್ಲ. ರೋಹಿತ್ ತಾಳ್ಮೆ ಕಳೆದುಕೊಂಡು ತಂಡದ ಬಸ್‌ನಿಂದ ಇಳಿದಿದ್ದರು ಎಂದು ವರದಿಯಾಗಿದೆ.

ಸ್ಟಾರ್ಕ್‌ನ ಕೆಣಕಿ ಜೈಸ್ವಾಲ್ ಠುಸ್: ಗೋಲ್ಡನ್ ಡಕೌಟ್ ಮಾಡಿ ಕುಹಕ ನಗುವಿನೊಂದಿಗೆ ಬೀಳ್ಕೊಟ್ಟ ಮಿಚೆಲ್, ವಿಡಿಯೋ!
ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ, ಯಶಸ್ವಿ ಅವರ ಶತಕದ ಸಮಯದಲ್ಲಿ ಸ್ಟಾರ್ಕ್‌ನನ್ನು ಸ್ಲೆಡ್ಡಿಂಗ್ ಮಾಡಿದ್ದರು. ಸ್ಟಾರ್ಕ್ ಯಶಸ್ವಿಯತ್ತ ಕಣ್ಣು ಹಾಯಿಸಿದಾಗ, ಯಶಸ್ವಿಯೂ ತಕ್ಕ ಉತ್ತರ ನೀಡಿದರು.

