Yashaswi Jaiswal

Ind vs Eng; ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ODIಗೆ ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ ಪದಾರ್ಪಣೆ
2024ರ ಆಗಸ್ಟ್ ನಂತರ ಭಾರತವು ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0-2 ರಿಂದ ಕಳೆದುಕೊಂಡ ನಂತರ ಇದು ಭಾರತದ ಮೊದಲ ODI ಆಗಿದೆ.

BGT 2025: ಆಸಿಸ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಇಂಗ್ಲೆಂಡ್ ದಾಂಡಿಗರ 14 ವರ್ಷಗಳ ದಾಖಲೆ ಮುರಿದ ರಾಹುಲ್-ಜೈಸ್ವಾಲ್ ಜೋಡಿ!
ಪರ್ತ್ ಟೆಸ್ಟ್ ನಲ್ಲಿ ಭಾರತದ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಇನ್ನು ಕೇವಲ 9.4 ಓವರ್ ಆಡಿದರೆ ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ಓವರ್ ಆಡಿದ ಮೊದಲ ವಿದೇಶಿ ಆರಂಭಿಕ ಜೋಡಿ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ: ದಾಖಲೆಯ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, 396 ರನ್‌ಗಳಿಗೆ ಭಾರತ ಆಲೌಟ್
ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

