ರಾಜ್ಯಕಾಂಗ್ರೆಸ್ ಶಾಸಕ ಯಶವಂತ ಪಾಟೀಲ್ ಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಒತ್ತಾಯ!
ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿಠಲಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಹೊರಗೆ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.