ರಾಜ್ಯಸಹಕಾರಿ ಬ್ಯಾಂಕ್ ಸಾಲ ಮನ್ನಾಗೆ 1 ಸಾವಿರ ಕೋಟಿ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ,ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.