Yashwant Sinha

ತಮ್ಮ ಮುಂದಿನ ನಡೆ ಏನೆಂಬುದನ್ನು ಬಹಿರಂಗಪಡಿಸಿದ ಯಶ್ವಂತ್ ಸಿನ್ಹಾ!
ದೇಶ

ತಮ್ಮ ಮುಂದಿನ ನಡೆ ಏನೆಂಬುದನ್ನು ಬಹಿರಂಗಪಡಿಸಿದ ಯಶ್ವಂತ್ ಸಿನ್ಹಾ!

ಮಾಜಿ ಕೇಂದ್ರ ಸಚಿವ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಯಶ್ವಂತ್ ಸಿನ್ಹಾ ತಮ್ಮ ಮುಂದಿನ ರಾಜಕೀಯ ನಡೆ ಏನೆಂಬುದನ್ನು ಬಹಿರಂಗಪಡಿಸಿದ್ದಾರೆ.

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ, ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!
ದೇಶ

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ, ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!

ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ.

ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಮತ ಎಣಿಕೆಯಲ್ಲೂ ದ್ರೌಪದಿ ಮುರ್ಮು ಮುನ್ನಡೆ, ಗೆಲುವಿನತ್ತ ದಾಪುಗಾಲು
ದೇಶ

ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಮತ ಎಣಿಕೆಯಲ್ಲೂ ದ್ರೌಪದಿ ಮುರ್ಮು ಮುನ್ನಡೆ, ಗೆಲುವಿನತ್ತ ದಾಪುಗಾಲು

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 2ನೇ ಸುತ್ತಿನ ಮತ ಎಣಿಕೆಯಲ್ಲೂ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿರಿಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯ, ದ್ರೌಪದಿ ಮುರ್ಮು ಗೆಲುವ ಬಹುತೇಕ ಖಚಿತ
ದೇಶ

ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯ, ದ್ರೌಪದಿ ಮುರ್ಮು ಗೆಲುವ ಬಹುತೇಕ ಖಚಿತ

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ, 15ನೇ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು. ದೇಶದ ಒಟ್ಟು 770 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ರಾಷ್ಟ್ರಪತಿ ಚುನಾವಣೆ...

ರಾಷ್ಟ್ರಪತಿ ಚುನಾವಣೆ 2022: ಚುನಾಯಿತ ಸಂಸದರು, ಶಾಸಕರಿಂದ ಮತದಾನ, ಮುರ್ಮು ಗೆಲುವು ಬಹುತೇಕ ನಿಶ್ಚಿತ
ದೇಶ

ರಾಷ್ಟ್ರಪತಿ ಚುನಾವಣೆ 2022: ಚುನಾಯಿತ ಸಂಸದರು, ಶಾಸಕರಿಂದ ಮತದಾನ, ಮುರ್ಮು ಗೆಲುವು ಬಹುತೇಕ ನಿಶ್ಚಿತ

ರಾಷ್ಟ್ರಪತಿ ಚುನಾವಣೆ ಆರಂಭವಾಗಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡುತ್ತಿದ್ದಾರೆ.

ರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಕೊನೆಯ ಮನವಿ ಏನು?
ದೇಶ

ರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಕೊನೆಯ ಮನವಿ ಏನು?

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ನಾಳಿನ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಭಾನುವಾರ ಅಂತಿಮ ಮನವಿ ಮಾಡಿದರ. ಅವರು ಎನ್‌ಡಿಎಯ ದ್ರೌಪದಿ ಮುರ್ಮು ವಿರುದ್ಧ ಸ್ಪರ್ಧಿಸಿದ್ದಾರೆ.

ನಾಳೆ ರಾಷ್ಟ್ರಪತಿ ಚುನಾವಣೆ: ಮುರ್ಮು ಬಹುತೇಕ ಗೆಲುವು ಸಾಧ್ಯತೆ
ದೇಶ

ನಾಳೆ ರಾಷ್ಟ್ರಪತಿ ಚುನಾವಣೆ: ಮುರ್ಮು ಬಹುತೇಕ ಗೆಲುವು ಸಾಧ್ಯತೆ

ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ
ದೇಶ

ರಾಷ್ಟ್ರಪತಿ ಚುನಾವಣೆ: ಮುರ್ಮು ಗೌರವಿಸುತ್ತೇವೆ, ಆದರೆ ಯುಪಿಎ ಅಭ್ಯರ್ಥಿ ಯಶ್ವಂತ್ ಸಿನ್ಹಾಗೆ ನಮ್ಮ ಬೆಂಬಲ- ಆಮ್ ಆದ್ಮಿ ಪಕ್ಷ

ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ದೆಹಲಿ ಮತ್ತು ಪಂಜಾಬ್ ನ ಆಢಳಿತಾರೂಢ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.

ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ
ದೇಶ

ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಯಶ್ವಂತ್ ಸಿನ್ಹಾ ಬಿಹಾರ ಸಿಎಂ ನಿತೀಶ್ ಕುಮಾರ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.